Month: July 2022

ಅಲ್ಲಿ ಚಿತ್ರೀಕರಣ ನಡೆಸಿದ್ದೇ ಒಂದು ಅದ್ಭುತ ಅನುಭವ! ವಿಲೋಕ್ ಶೆಟ್ಟಿ ನಿರ್ದೇಶನದ ಚೇಸ್ ಇಂದು ತೆರೆಗಂಡಿದೆ. ಪ್ರೀಮಿಯರ್ ಶೋಗಳಲ್ಲಿ ಭರಪೂರ ಮೆಚ್ಚುಗೆಗೆ ಪಾತ್ರವಾಗಿರುವ ಈ ಚಿತ್ರ ರಾಜ್ಯಾದ್ಯಂತ…

ವಿಲೋಕ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಚೇಜ಼್ ಚಿತ್ರವೀಗ ಎಲ್ಲ ಕುತೂಹಲದ ಕೇಂದ್ರಬಿಂದು. ಈ ಚಿತ್ರ ದಿನವೊಂದು ಹೊರಳಿಕೊಂಡಾಕ್ಷಣವೇ ಪ್ರೇಕ್ಷಕರ ಮುಂದೆ ಬರಲಿದೆ. ಭರ್ತಿ ಎರಡು ವರ್ಷಗಳ…

ಕ್ಷೇತ್ರ ಯಾವುದೇ ಆಗಿರಲಿ; ಎಲ್ಲ ವ್ಯವಹಾರಗಳನ್ನು ಮೀರಿದ ತಪಸ್ಸೊಂದಿರದೇ ಹೋದರೆ ಸೃಜನಾತ್ಮಕವಾಗಿ ಏನೂ ಹುಟ್ಟಲು ಸಾಧ್ಯವಿಲ್ಲ. ಹಾಗಿದ್ದ ಮೇಲೆ ಸೃಜನಶೀಲತೆಯೇ ಆತ್ಮವಾಗಿರುವ ಸಿನಿಮಾ ರಂಗಕ್ಕೆ ಅಂಥಾದ್ದೊಂದು ಅಸೀಮ…

ಹೂವಿನಂಥಾ ಹಾಡಿನ ಮಹಾ ಮೋಡಿ! ಕಾಡುವ ಹಾಡಿಗೆ ಮನಸೋಲದವರಿಲ್ಲ. ಸಂಗೀತ ಪ್ರೇಮಿಗಳಂತೂ ಕೇಳುತ್ತಾ ಮತ್ಯಾವುದೋ ಭಾವ ಲೋಕದಲ್ಲಿ ಕಳೆದು ಹೋಗಿಸುವಂಥಾ ಹಾಡಿಗಾಗಿ ಸದಾ ಧ್ಯಾನಿಸುತ್ತಿರುತ್ತಾರೆ. ಅಂಥಾ ಹಾಡೊಂದು…

ಈ ಜಗತ್ತಿನ ಜೀವಜಾಲದ ಸಂಕೀರ್ಣ ಸ್ಥಿತಿ ಯಾವ ಸಂಶೋಧನೆಗಳಿಗೂ ಸಹ ಅಷ್ಟು ಸಲೀಸಾಗಿ ನಿಲುಕುವಂಥಾದ್ದಲ್ಲ. ಇದುವರೆಗೂ ಹಲವಾರು ವಿಜ್ಞಾನಿಗಳು, ಸಂಶೋಧಕರು ಈ ಜಾಲದ ಬೆಂಬಿದ್ದು ಹುಡುಕಾಡುತ್ತಲೇ ಇದ್ದಾರೆ.…

ಸಿಂಪ್ಲಿ ಫನ್ ಮೀಡಿಯಾ ನೆಟ್‌ವರ್ಕ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿರುವ ಚೇಜ಼್ ಚಿತ್ರ ಬಿಡುಗಡೆಗೆ ಒಂದು ದಿನವಷ್ಟೇ ಬಾಕಿ ಉಳಿದುಕೊಂಡಿದೆ. ವಿಲೋಕ್ ಶೆಟ್ಟಿ ನಿರ್ದೇಶನದ ಈ ಸಿನಿಮಾ ಮೊನ್ನೆ ಬಿಡುಗಡೆಯಾಗಿದ್ದ…

ಮಂಗಳೂರು ಮೂಲದ ಹುಡುಗಿಯರು ಈಗಾಗಲೇ ನಾನಾ ಭಾಷೆಗಳಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಶಿಲ್ಪಾ ಶೆಟ್ಟಿ, ಐಶ್ವರ್ಯಾ ರೈ ಮತ್ತು ಇತ್ತೀಚಿನ ತಲೆಮಾರಿನ ಪೂಜಾ ಹೆಗ್ಡೆಯ ತನಕ ಆ…

ವಿಲೋಕ್ ಶೆಟ್ಟಿ ನಿರ್ದೇಶನದ ಚೇಸ್ ಚಿತ್ರ ಈ ವಾರವೇ ಬಿಡುಗಡೆಗೊಳ್ಳಲಿದೆ. ಕೊರೋನಾ ವೈರಸ್ಸಿನ ಘಾತುಕ ವಾತಾವರಣವನ್ನೆಲ್ಲ ದಾಟಿಕೊಂಡು ಬಂದಿದ್ದ ಚೇಸ್, ಅಂಥಾ ವಿಷಮ ಸನ್ನಿವೇಶದಲ್ಲಿಯೂ ಒಂದಲ್ಲೊಂದು ರೀತಿಯಲ್ಲಿ…

ವಿಲೋಕ್ ಶೆಟ್ಟಿ ನಿರ್ದೇಶನದ ಚೇಜ಼್ ಚಿತ್ರ ಈ ವಾರ ಬಿಡುಗಡೆಗೊಳ್ಳಲಿದೆ. ವರ್ಷಾಂತರಗಳ ಕಾಲ ಒಂದಿಡೀ ತಂಡ ಬಲು ಆಸ್ಥೆಯಿಂದ ರೂಪಿಸಿರುವ ಈ ಚಿತ್ರ ಪ್ರತೀ ಕೆಲಸ ಕಾರ್ಯಗಳನ್ನೂ…

ಹಿಂದೂ, ಮುಸಲ್ಮಾನ, ಕ್ರೈಸ್ತ ಎಂಬೆಲ್ಲ ದರ್ಮದ ಪರಿಧಿಯಾಚೆಗೆ ಬೆಸೆದುಕೊಂಡಿರುವ ನೆಲ ನಮ್ಮದು. ಬಹುತ್ವ ಮತ್ತು ಅದನ್ನು ಆತ್ಮದಂತೆ ಹಬ್ಬಿಕೊಂಡಿರುವ ಭ್ರಾತೃತ್ವ ಈ ಮಣ್ಣಿನ ಗುಣ. ಒಂದು ಧರ್ಮದ…