Month: July 2022

ವಿಲೋಕ್ ಶೆಟ್ಟಿ ನಿರ್ದೇಶನದ ಚೇಸ್ ಚಿತ್ರ ಇದೇ ೧೫ರಂದು ಬಿಡುಗಡೆಗೊಳ್ಳಲಿದೆ. ಯುಎಫ್‌ಒ ಮೂಲಕ ದೇಶಾದ್ಯಂತ ತಲುಪಿಕೊಳ್ಳಲಿದೆ. ಯಾವುದೇ ಒಂದು ಚಿತ್ರ ಎರಡ್ಮೂರು ವರ್ಷಗಳ ಸುದೀರ್ಘಾವಧಿಯಲ್ಲಿ ಕುತೂಹಲವನ್ನು ಕಾಪಿಟ್ಟುಕೊಂಡು…

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅರವತ್ತನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಶಿವಣ್ಣನಿಗೆ ಅರವತ್ತಾಯ್ತೆಂಬುದೇ ಕನ್ನಡಿಗರೆಲ್ಲರಿಗೂ ಅಚ್ಚರಿ. ಯಾಕೆಂದರೆ, ಅವರ ಹಾವಭಾವದಲ್ಲಿ, ದೈಹಿಕವಾಗಿ ಸೇರಿದಂತೆ ಯಾವುದರಲ್ಲಿಯೂ ಆದ ವಯಸ್ಸಿನ ಸುಳಿವು…

ಜಾತಿ, ಧರ್ಮ ಅಂತೆಲ್ಲ ದೊಂದಿ ಹಿಡಿದು ಹೊರಡೋರನ್ನು ಕಂಡು ಪ್ರಜ್ಞಾವಂತರೆಲ್ಲ ನಖಶಿಖಾಂತ ಉರಿದು ಬೀಳ್ತಾರಲ್ಲಾ? ಅದೇನು ಸುಮ್ಮನೆ ಶೋಕಿಗೆ ಹುಟ್ಟಿಕೊಳ್ಳೋ ಆಕ್ರೋಶವಲ್ಲ. ಅದರ ಹಿಂದಿರೋದು ಅಪ್ಪಟ ಮನುಷ್ಯತ್ವ.…

ವೇಶ್ಯಾ ವೃತ್ತಿಯಲ್ಲಿರುವವರ ಹಿಂದಿದೆ ಕರಾಳ ಕಥೆ, ಕಣ್ಣೀರು! ಬೆಂಗಳೂರಿನಂಥಾ ಮಹಾ ನಗರಗಳಲ್ಲಿ ಬೇರೂರಿಕೊಂಡಿರೋ ದಂಧೆಗಳು ಒಂದೆರಡಲ್ಲ. ಅಲ್ಲಿ ದುಡಿದು ಬದುಕುವವರಿಗೆ ಅಗಾಧ ಅವಕಾಶಗಳಿವೆ. ಬೇರೆಯವರನ್ನ ಹುರಿದು ಮುಕ್ಕುವ…

ಬಾಲಿವುಡ್ ನಟಿ ಕಂಗನಾ ರಾಣಾವತ್ ಮತ್ತೆ ಸುದ್ದಿಯಲ್ಲಿದ್ದಾಳೆ. ಈಕೆ ಸುದ್ದಿ ಕೇಂದ್ರಕ್ಕೆ ಬಂದಳೆಂದರೆ ಯಾವುದೋ ವಿವಾದದ ಕಿಡಿ ಹೊತ್ತಿಯೇ ತೀರುತ್ತೆ… ಹೀಗಂತ ಜನಸಾಮಾನ್ಯರೂ ನಿರ್ಧರಿಸುವಷ್ಟರ ಮಟ್ಟಿಗೆ ಕಂಗನಾ…

ಕನ್ನಡ ಚಿತ್ರರಂಗದ ಯಶಸ್ವೀ ಯುವ ನಿರ್ಮಾಪಕರ ಸಾಲಿನಲ್ಲಿ ಮುಂಚೂಣಿಯಲ್ಲಿರುವ ಹೆಸರು ತರುಣ್ ಶಿವಪ್ಪ ಅವರದ್ದು. ಸಿನಿಮಾ ನಿರ್ಮಾಣ ಕೂಡಾ ಅತೀವವಾದ ಶ್ರದ್ಧೆ ಮತ್ತು ವ್ಯಾವಹಾರಿಕ ಅಂಶಗಳಾಚೆಗಿನ ಆಸಕ್ತಿ…

ಇಡೀ ವಿಶ್ವದ ನಾನಾ ಭಾಗಗಳ ಆಹಾರ ಪದ್ಧತಿಯೇ ಒಂದು ವಿಸ್ಮಯ. ಜಗತ್ತಿನ ಕೆಲ ಭಾಗಗಳಲ್ಲಿ ಚಾಲ್ತಿಯಲ್ಲಿರುವ ಮಾಂಸಾಹಾರದ ಕ್ರಮಗಳಂತೂ ಬೆಚ್ಚಿ ಬೀಳುವಂತಿವೆ. ಕೈಯಲ್ಲಿ ಮುಟ್ಟೋದಿರಲಿ; ಬರಿಗಣ್ಣಿನಿಂದ ನೋಡಲೂ…

ವಿಶ್ವದಾದ್ಯಂತ ಕೊರೋನಾ ವೈರಸ್ ಜನರನ್ನೆಲ್ಲ ಭೀತಿಗೀಡುಮಾಡಿದೆ. ಇಡೀ ಜಗತ್ತಿನ ವ್ಯಾಪಾರ ವಹಿವಾಟು ಸೇರಿದಂತೆ ಎಲ್ಲವೂ ಅಯೋಮಯ ಸ್ಥಿತಿಗೆ ಬಂದು ನಿಂತಿದೆ. ಇನ್ನೂ ಒಂದಷ್ಟು ಕಾಲ ಇದೇ ರೀತಿ…

ಒಂದು ಕಾಲಘಟ್ಟವನ್ನು ತಮ್ಮ ಅಬ್ಬರದ, ವಿಶಿಷ್ಟವಾದ ನಟನೆಯ ಮೂಲಕ ಕಳೆಗಟ್ಟಿಸಿದ್ದ ಖಳನಟರೆಲ್ಲ ಕನ್ನಡ ಚಿತ್ರರಂಗದಿಂದ ದೂರವಾಗಿದ್ದಾರೆ. ಹಾಗೆ ಖಳನ ಪಾತ್ರಗಳಿಗೆ ಜೀವ ತುಂಬುತ್ತಲೇ ಕನ್ನಡ ಸಿನಿಮಾಗಳಿಗೆ ಹೊಸಾ…

ಭಾರತದಂಥಾ ಅಗಾದ ವಿಸ್ತಾರದ, ಅಗೋಚರ ರೀತಿ ರಿವಾಜುಗಳಿರೋ ದೇಶದಲ್ಲಿ ಅದಕ್ಕೆ ತಕ್ಕುದಾದ ಒಂದಷ್ಟು ನಂಬಿಕೆಗಳೂ ಬೆಸೆದುಕೊಂಡಿರುತ್ತವೆ. ಅದರಲ್ಲಿ ಒಂದಷ್ಟು ಮೂಢ ನಂಬಿಕೆಯ ಲಿಸ್ಟು ಸೇರಿಕೊಂಡು ಕಣ್ಮರೆಯಾಗಿವೆ ಅನ್ನಲಾಗುತ್ತೆ.…