Month: October 2022

ಆಧುನಿಕತೆಯ ಭರಾಟೆಯಲ್ಲಿ ಒಂದಿಡೀ ವಿಶ್ವವೇ ತೀರಾ ಪುಟ್ಟದೆನಿಸುತ್ತೆ. ಎಲ್ಲವೂ ಈಗ ಬೆರಳ ಮೊನೆಯಲ್ಲಿಯೇ ಇದೆ. ಇಲ್ಲಿ ಯಾವುದೂ ಅಸಾಧ್ಯವಲ್ಲ. ಎಂಥಾ ಅದ್ಭುತವೂ ಅಚ್ಚರಿಯಾಗುಳಿದಿಲ್ಲ. ಕಾಸೊಂದಿದ್ದರೆ ಯಾವ ಊರಿಗಾದರೂ…

ಹುಟ್ಟಿನಿಂದಲೇ ಮೂಗರಾದವರು, ಕಿವಿ ಕೇಳಿಸದ ಸಮಸ್ಯೆಯಿರುವವರು ಕೈ ಸನ್ನೆಯಲ್ಲಿಯೇ ಮಾತಾಡೋದು ಗೊತ್ತೇ ಇದೆ. ಅದು ಮೂಗರ ಕಥೆಯಾಯ್ತು. ಇನ್ನುಳಿದಂತೆ ಮಾತು ಬರುವವರಿಗೆ ಸಂವಹನ ನಡೆಸೋದಕ್ಕಾಗಿ ಇಡೀ ವಿಶ್ವದಲ್ಲಿ…

ನಾವೆಲ್ಲ ನಮ್ಮ ಕಣ್ಣ ಪರಿಧಿಗೆ, ಅರಿವಿನ ನಿಲುಕಿಗೆ ಸಿಕ್ಕಿದಷ್ಟನ್ನೇ ಬೆರಗೆಂದು ಸಂಭ್ರಮಿಸುತ್ತೇವೆ. ಆದರೆ ಅದರಾಚೆಗೆ ಅಡಕವಾಗಿರೋ ಅಂಶಗಳು ಮಾತ್ರವೇ ನಿಜವಾದ ನಿಗೂಢ. ಈ ವಿಶ್ವದಲ್ಲಿ ಅಂಥಾ ಅನೇಕಾನೇಕ…

ವಿಕ್ರಾಂತ್ ರೋಣ ಚಿತ್ರದಲ್ಲಿ ರಾರಾ ರಕ್ಕಮ್ಮ ಸಾಂಗಿಗೆ ಮೈ ಬಳುಕಿಸುತ್ತಾ, ಕರ್ನಾಟಕದಲ್ಲಿಯೂ ಪ್ರಸಿದ್ಧಿ ಪಡೆದುಕೊಂಡಾಕೆ ಜಾಕ್ವೆಲಿನ್ ಫರ್ನಾಂಡಿಸ್. ಬಾಲಿವುಡ್ಡಲ್ಲಿ ಒಂದಷ್ಟು ಸಿನಿಮಾಗಳಲ್ಲಿ ನಟಿಸಿದ್ದರೂ ಈಕೆಗೆ ಅಂದುಕೊಂಡಂತೆ ನೆಲೆಗಾಣಲು…

ಸಿನಿಮಾ ಹಾಡೊಂದಕ್ಕಾಗಿ ಮೈ ತುಂಬಾ ಬೆರಗು ತುಂಬಿಕೊಂಡು ಕಾಯೋದಿದೆಯಲ್ಲಾ? ಕನ್ನಡ ಚಿತ್ರರಂಗದ ಇದುವರೆಗಿನ ಹಾದಿಯ ತುಂಬಾ ಅಂಥಾದ್ದೊಂದು ರೋಮಾಂಚಕ ಸನ್ನಿವೇಶಗಳ ಗಂಧ ಹರಡಿಕೊಂಡಿದೆ. ಸಿನಿಮಾ ರಂಗ ಒಂದಷ್ಟು…

ಝೈದ್ ಖಾನ್ ನಾಯಕನಾಗಿ ನಟಿಸಿರೋ ಪ್ಯಾನಿಂಡಿಯಾ ಚಿತ್ರ ಬನಾರಸ್. ಐದು ಭಾಷೆಗಳಲ್ಲಿ ತಯಾರಾಗಿರುವ ಈ ಸಿನಿಮಾ ಪ್ರಭೆಯೀಗ ದೇಶದ ಉದ್ದಗಲಕ್ಕೂ ಹಬ್ಬಿಕೊಂಡಿದೆ. ಎತ್ತ ಕಣ್ಣು ಹಾಯಿಸಿದರೂ ಬನಾರಸ್…

ಕಾಂತಾರ ಬಂದ ನಂತರ ಹಠಾತ್ ಹವಾಮಾನ ಬದಲಾವಣೆ! ಇಲ್ಲಿ ಯಾವುದೂ ಶಾಶ್ವತವಲ್ಲ. ಸೋಲಿನಿಂದ ಕಂಗೆಟ್ಟು ನಿಂತವರಿಗೂ ಕೂಡಾ ಸತತ ಪ್ರಯತ್ನಕ್ಕೊಂದು ಗೆಲುವು ಒಲಿಯುತ್ತೆ. ಸಿಕ್ಕ ಗೆಲುವೊಂದನ್ನು ನೆತ್ತಿಗೇರಿಸಿಕೊಂಡು…

ಮನುಷ್ಯರಷ್ಟು ಹುಚ್ಚಿನ ಪ್ರಮಾಣ ಅತಿಯಾಗಿರೋ ಮತ್ತೊಂದು ಪ್ರಾಣಿ ಈ ಭೂಮಿ ಮೇಲೆ ಸಿಗಲು ಸಾಧ್ಯವೇ ಇಲ್ಲ. ಈ ಮಾತಿಗೆ ತಕ್ಕುದಾಗಿ ಸಾವಿರಾರು ಉದಾಹರಣೆಗಳನ್ನು ಕೊಡಬಹುದೇನೋ. ನಮಗೆಲ್ಲ ಕ್ರಿಯೇಟಿವ್…

ಪ್ರಪಂಚದ ಉದ್ದಗಲಕ್ಕೂ ಮನುಷ್ಯನ ಕ್ರೌರ್ಯ, ಸ್ವಾರ್ಥ, ಲಾಲಸೆಗಳು ಹಬ್ಬಿಕೊಂಡಿವೆ. ಕಾಡು ಮೇಡುಗಳನ್ನು ಆವರಿಸಿಕೊಂಡು ಮುನ್ನುಗ್ಗುತ್ತಿರೋ ನಮಗೆಲ್ಲ ಪ್ರಾಣಿ ಪಕ್ಷಿಗಳ ಬಗ್ಗೆ, ಜೀವ ಸಂಕುಲದ ಬಗ್ಗೆ ಕಿಂಚಿತ್ತು ಕಾಳಜಿಯೂ…

ಕನ್ನಡ ಚಿತ್ರರಂಗದಲ್ಲೀಗ ಹೊಸಾ ಸಂಚಲನ ಸೃಷ್ಟಿಯಾಗಿದೆ. ಕೊರೋನಾ ಕಾಲದಲ್ಲುಂಟಾಗಿದ್ದ ಬಹಳಷ್ಟು ಸವಾಲುಗಳು, ಹಿನ್ನಡೆಗಳನ್ನು ದಾಟಿಕೊಂಡಿರುವ ಸಿನಿಮಾ ಮಂದಿ, ನವೋತ್ಸಾಹದೊಂದಿಗೆ ಮುಂದಡಿ ಇಡಲಾರಂಭಿಸಿದ್ದಾರೆ. ಅಷ್ಟಕ್ಕೂ ಸಿನಿಮಾವನ್ನು ಧ್ಯಾನದಂತೆ, ಆತ್ಮಕ್ಕಂಟಿಸಿಕೊಂಡ…