Year: 2022

ಮೀನುಗಾರಿಕಾ ವೃತ್ತಿ ನಡೆಸುವವರನ್ನು ಕಡಲ ಮಕ್ಕಳೆಂದೇ ಕರೆಯೋದು ವಾಡಿಕೆ. ಆದರೆ ಕಡಲಿಗಿಳಿದವರು ಮತ್ತೆ ಸುರಕ್ಷಿತವಾಗಿ ಗೂಡು ಸೇರಿಕೊಳ್ಳುತ್ತಾರೆಂಬುದಕ್ಕೆ ಯಾವ ಗ್ಯಾರೆಂಟಿಯೂ ಇಲ್ಲ. ನಮ್ಮದೇ ದಕ್ಷಿಣ ಕನ್ನಡದ ಕರಾವಳಿ…

ಪಿ.ಎನ್ ಸತ್ಯ ಶಿಷ್ಯನ ಭಿನ್ನ ಯಾನ! ಸಿನಿಮಾ ಕನಸೆಂಬುದು ಕೈಚಾಚಿದವರಿಗೆಲ್ಲ ಸಲೀಸಾಗಿ ದಕ್ಕುವಂಥಾದ್ದಲ್ಲ. ಅಲ್ಲಿ ಅಲೆದಾಡಬೇಕು, ಏದುಸಿರು ಬಿಟ್ಟು ಕಾದಾಡಬೇಕು, ಯಾರದ್ದೋ ನೆರಳಲ್ಲಿ ಅವುಡುಗಚ್ಚಿ ಕುಳಿತು ಕೆಲಸವನ್ನೇ…

ಹೇಮಂತ್ ಕುಮಾರ್ ನಿರ್ದೇಶನದ ತುರ್ತು ನಿರ್ಗಮನ ಚಿತ್ರ ತೆರೆಗಾಣಲು ಕ್ಷಣಗಣನೆ ಶುರುವಾಗಿದೆ. ಈ ಹೊತ್ತಿಗಾಗಲೇ ಈ ಸಿನಿಮಾದ ಕಥೆ, ಪಾತ್ರಗಳ ಬಗ್ಗೆ ವ್ಯಾಪಕವಾಗಿ ಚರ್ಚೆಗಳು ನಡೆಯಲಾರಂಭಿಸಿವೆ. ಅಷ್ಟೊಂದು…

ಸುಧಾರಾಣಿ ಎಂಬ ಹೆಸರು ಕೇಳಿದಾಕ್ಷಣ ಪ್ರತೀ ಚಿತ್ರಪ್ರೇಮಿಗಳ ಮನಸು ಪ್ರಪುಲ್ಲಗೊಳ್ಳುತ್ತೆ. ಸ್ಮೃತಿಪಟಲದ ತುಂಬಾ ಅವರ ನಾನಾ ಪಾತ್ರಗಳ ಚಿತ್ತಾರ ಮೂಡಿಕೊಳ್ಳುತ್ತೆ. ಎಂಭತ್ತರ ದಶಕದ ನಂತರದಲ್ಲಿ ಮುಖ್ಯನಾಯಕಿಯಾಗಿ ಬೆಳ್ಳಿತೆರೆಯನ್ನು…

ಈ ನೆಲದ ಬುಡಕಟ್ಟು ಜನಾಂಗಗಳೀಗ ಅತ್ತ ಆಧುನಿಕತೆಗೆ ಸಂಪೂರ್ಣವಾಗಿ ಒಗ್ಗಿಕೊಳ್ಳಲೂ ಆಗದೆ, ಇತ್ತ ತಮ್ಮ ಪಾರಂಪರಿಕ ಬೇರುಗಳನ್ನು ಸಂಪೂರ್ಣವಾಗಿ ಕಿತ್ತಿಟ್ಟುಕೊಂಡಂತೆ ಬದುಕಲೂ ಆಗದ ಸಂದಿಗ್ಧ ಸ್ಥಿತಿಯಲ್ಲಿದೆ. ಒಂದು…

ಹೇಗಾದರೂ ಮಾಡಿ ಚಿತ್ರರಂಗದಲ್ಲಿ ಏನಾದರೊಂದು ಸಾಧಿಸಬೇಕೆಂಬ ಹಂಬಲ ಹೊತ್ತ ಜೀವಗಳೆಲ್ಲ ಬದುಕಿನ ಯಾವುದೋ ಇರಿಕ್ಕು ಗಲ್ಲಿಗಳಲ್ಲಿ ಕಳೆದು ಹೋಗೋದಿದೆ. ವರದಂತೆ, ಅದುವರೆಗಿನ ತಪಸ್ಸಿನ ಫಲದಂತೆ ಒಲಿದು ಬಂದ…

ಕರಣ್ ಅನಂತ್ ಮತ್ತು ಅನಿರುದ್ಧ್ ಮಹೇಶ್ ನಿರ್ದೇಶನದ ಹರಿಕಥೆ ಅಲ್ಲ ಗಿರಿಕಥೆ ತೆರೆಗಾಣಲು ಕ್ಷಣಗಣನೆ ಶುರುವಾಗಿದೆ. ಟೈಟಲ್ ಲಾಂಚ್ ಆದ ಘಳಿಗೆಯಿಂದ ಇಲ್ಲಿಯವರೆಗೂ ನಾನಾ ಥರದಲ್ಲಿ ಟಾಕ್…

ಜೀವ ಉಳಿಸೋ ವೈದ್ಯ ವೃತ್ತಿಗೆ ಅಪಮಾನ ಎಸಗುವ ಕೆಲಸ ಮಾಡೋ ಒಂದಷ್ಟು ವೈದ್ಯರು ದೇಶಾಧ್ಯಂತ ತುಂಬಿ ಹೋಗಿದ್ದಾರೆ. ಸಮಸ್ಯೆ ಹೊತ್ತು ಬಂದ ರೋಗಿಗಳನ್ನು ಬೆದರಿಸಿ, ಸುಳ್ಲು ಹೇಳಿ…

ಅವಳಿಂದ ಕೊಲೆಯಾದ ರೋಗಿಗಳ ಸಂಖ್ಯೆ ೧೦೬! ಮಾನಸಿಕ ಸ್ಥಿಮಿತ ಕೈ ಮೀರಿ ಹೋದರೆ ಎಂಥಾ ಜವಾಬ್ದಾರಿಯುತ ಸ್ಥಾನದಲ್ಲಿ ಕೂತವರನ್ನೂ ಪಾತಾಳಕ್ಕಿಳಿಸುತ್ತದೆ. ಸಾಮಾನ್ಯರನ್ನೂ ಕ್ರಿಮಿನಲ್‌ಗಳನ್ನಾಗಿಸುತ್ತೆ. ತೀರಾ ಜೀವ ಉಳಿಸೋ…

ಹಾರರ್ ಜಾನರಿನ ಚಿತ್ರವೆಂದಾಕ್ಷಣ ಸಹಜವಾಗಿಯೇ ಪ್ರೇಕ್ಷಕರು ಕಣ್ಣರಳಿಸುತ್ತಾರೆ. ಅದರಲ್ಲಿಯೂ ಹಲವಾರು ವಿಶೇಷತೆಗಳನ್ನೊಳಗೊಂಡಿರುವ, ಪ್ರಯೋಗಾತ್ಮಕ ಗುಣಗಳಿರುವ, ತಾಂತ್ರಿಕ ಶ್ರೀಮಂತಿಕೆಯಿಂದ ಮೈ ಕೈ ತುಂಬಿಕೊಂಡಿರುವ ಚಿತ್ರವೆಂದ ಮೇಲೆ ಅದರತ್ತ ಪ್ರೇಕ್ಷಕರು…