Month: January 2023

ಯಾವುದಂದ್ರೆ ಯಾವುದಕ್ಕೂ ಕೇರು ಮಾಡದವರೂ ಜಿರಲೆ ಕಂಡರೆ ಜೀವವೇ ಹೋದಂತೆ ಕಿರುಚಿಕೊಳ್ಳೋದಿದೆ. ಅದ್ರಲ್ಲಿಯೂ ಹೆಚ್ಚಿನ ಹೆಂಗಳೆಯರಿಗೆ ಈ ಜಿರಲೆ ಭಯ ತುಸು ಹೆಚ್ಚು. ಅಡುಗೆ ಮನೆಯಲ್ಲಿಯೇ ಹೆಚ್ಚಾಗಿ…

ಕನ್ನಡ ಚಿತ್ರರಂಗವೀಗ ಹೊಸಾ ಸಂವತ್ಸರದತ್ತ ನವೋತ್ಸಾಹದಿಂದ ಮುಖ ಮಾಡಿ ನಿಂತಿದೆ. ಕಳೆದ ವರ್ಷದ ಸಮ್ಮೋಹಕ ಗೆಲುವಿನ ಪ್ರಭೆಯಲ್ಲಿಕಯೇ ಮತ್ತೊಂದಷ್ಟು ಹೊಸತನದ, ಭಿನ್ನ ಕಥಾನಕದ ಚಿತ್ರಗಳು ಬಿಡುಗಡೆಯ ಹೊಸ್ತಿಲಿನಲ್ಲಿವೆ.…

ಸುಮ್ಮನೊಮ್ಮೆ ಆಕಾಶದತ್ತ ಕಣ್ಣೆತ್ತಿ ದಿಟ್ಟಿಸಿದರೆ ಅದೆಂಥಾ ಸಂದಿಗ್ಧ ಘಳಿಗೆಯಲ್ಲೂ ನಿರಾಳ ಭಾವ ತಬ್ಬಿಕೊಳ್ಳುತ್ತೆ. ಆ ಕೊನೆಯಿರದ ಅಗಾಧತೆಯ ಮುಂದೆ ನಮ್ಮ ದುಗುಡಗಳೆಲ್ಲ ತೀರಾ ಸಣ್ಣದೆನಿಸುತ್ತೆ. ಆಕಾಶದ ತಾಕತ್ತು…

ನಾವು ಮನುಷ್ಯರನ್ನು ಬಾಧಿಸುವ ಚಿತ್ರ ವಿಚಿತ್ರವಾದ ಕಾಯಿಲೆಗಳನ್ನ ಕಂಡು ಆಗಾಗಾ ಹೌಹಾರ್ತೇವೆ. ದೇಹದೊಳಗೆ ಸಣ್ಣಪುಟ್ಟ ವ್ಯತ್ಯಯಗಳಾದಾಗಲೂ ಅದರ ಬಗ್ಗೆ ವಿಪರೀತ ತಲೆಕೆಡಿಸಿಕೊಳ್ತೇವೆ. ಯಾರನ್ನೋ ಬಾಧಿಸಿದ ಕಾಯಿಲೆ ನಮಗೇ…

ಬೆಕ್ಕು ಅನೇಕರಿಗೆ ಪ್ರಿಯವಾದ ಮುದ್ದಿನ ಪ್ರಾಣಿ. ಮನೆಯೊಳಗೇ ಅಡ್ಡಾಡಿಕೊಂಡು ಮಡಿಲೇರಿ ಕೂರೋ ಬೆಕ್ಕುಗಳಿರದ ಮನೆ ವಿರಳ. ಬೆಕ್ಕುಗಳಿಗೆ ಸಾಕಿದ ಮನೆಯಲ್ಲಿ ಸಕಲ ಸೌಕರ್ಯಗಳಿದ್ದರೂ ಪಕ್ಕದ ಮನೆಯ ಅಡುಗೆಮನೆ…

ನೀವೇನಾದರೂ ಕೊಂಚ ಗ್ರಾಮೀಣ ಪ್ರದೇಶದವರಾಗಿದ್ದರೆ ಕಣಜನ ಹುಳುವಿನ ಪರಿಚಯವಿರುತ್ತೆ. ಪ್ರದೇಶದಿಂದ ಪ್ರದೇಶಕ್ಕೆ ಇದರ ಹೆಸರು ಬದಲಾದೀತೇನೋ. ಆದ್ರೆ ಅದರ ದಾಳಿಯ ಭಯ ಮಾತ್ರ ಎಲ್ಲ ಕಡೆಯೂ ಅಷ್ಟೇ…

ಹಾರರ್ ಜಾನರಿನ ಚಿತ್ರವೆಂದಾಕ್ಷಣ ಸಹಜವಾಗಿಯೇ ಪ್ರೇಕ್ಷಕರು ಕಣ್ಣರಳಿಸುತ್ತಾರೆ. ಅದರಲ್ಲಿಯೂ ಹಲವಾರು ವಿಶೇಷತೆಗಳನ್ನೊಳಗೊಂಡಿರುವ, ಪ್ರಯೋಗಾತ್ಮಕ ಗುಣಗಳಿರುವ, ತಾಂತ್ರಿಕ ಶ್ರೀಮಂತಿಕೆಯಿಂದ ಮೈ ಕೈ ತುಂಬಿಕೊಂಡಿರುವ ಚಿತ್ರವೆಂದ ಮೇಲೆ ಅದರತ್ತ ಪ್ರೇಕ್ಷಕರು…

ನೀವೇನಾದ್ರೂ ಸರಿರಾತ್ರಿಯವರೆಗೂ ಕೆಲಸ ಮಾಡೋ ರೂಢಿಯಿಟ್ಟುಕೊಂಡಿದ್ರೆ ನಿಮ್ಮನ್ನ ಥರ ಥರದ ಗೊಂದಲಗಳು ಮುತ್ತಿಕೊಂಡಿರುತ್ವೆ. ಯಾಕಂದ್ರೆ ಬೆಳಗ್ಗೆ ಬೇಗನೆ ಏಳಲಾರದ ಸ್ಥಿತಿ ಒಟಾರೆ ಬದುಕಿನ ಟೈಂ ಟೇಬಲ್ಲನ್ನೇ ಅದಲು…

ಮನಸಿಗೆ ಘಾಸಿಯಾದಾಗ, ದೊಡ್ಡ ಮಟ್ಟದಲ್ಲಿ ಪೆಟ್ಟುಗಳು ಬಿದ್ದಾಗ, ಸೋತು ಕೂತಾಗ ಅದೆಂಥಾ ಗಟ್ಟಿ ಆಸಾಮಿಗಳಾದ್ರೂ ಅತ್ತು ಬಿಡ್ತಾರೆ. ಅಂಥಾ ಘಳಿಗೆಯಲ್ಲಿ ಒಳಗಿನ ಬೇಗುದಿಗಳೆಲ್ಲವೂ ಧ್ರವ ರೂಪ ಧರಿಸಿ…

ಎಲ್ಲಿ ಮಡಿವಂತಿಕೆ ಅಧಿಕವಾಗಿರುತ್ತೋ ಅಲ್ಲಿಯೇ ನಾನಾ ಬಯಕೆಗಳು ಥರ ಥರದ ಮುಖವಾಡ ತೊಟ್ಟು ಕೂತಿರುತ್ವೆ. ಭಾರತದಲ್ಲಿಯಂತೂ ನಾನಾ ವಿಚಾರಗಳಲ್ಲಿ ಇಂಥಾ ಮಡಿವಂತಿಕೆ ತೀವ್ರವಾಗಿದೆ. ಹಾಗಿರುವಾಗ ಕಾಮದ ಬಗ್ಗೆ…