ಹಾರರ್ ಜಾನರಿನ ಚಿತ್ರವೆಂದಾಕ್ಷಣ ಸಹಜವಾಗಿಯೇ ಪ್ರೇಕ್ಷಕರು ಕಣ್ಣರಳಿಸುತ್ತಾರೆ. ಅದರಲ್ಲಿಯೂ ಹಲವಾರು ವಿಶೇಷತೆಗಳನ್ನೊಳಗೊಂಡಿರುವ, ಪ್ರಯೋಗಾತ್ಮಕ ಗುಣಗಳಿರುವ, ತಾಂತ್ರಿಕ ಶ್ರೀಮಂತಿಕೆಯಿಂದ ಮೈ ಕೈ ತುಂಬಿಕೊಂಡಿರುವ ಚಿತ್ರವೆಂದ ಮೇಲೆ ಅದರತ್ತ ಪ್ರೇಕ್ಷಕರು…
Year: 2023
ನೀವೇನಾದ್ರೂ ಸರಿರಾತ್ರಿಯವರೆಗೂ ಕೆಲಸ ಮಾಡೋ ರೂಢಿಯಿಟ್ಟುಕೊಂಡಿದ್ರೆ ನಿಮ್ಮನ್ನ ಥರ ಥರದ ಗೊಂದಲಗಳು ಮುತ್ತಿಕೊಂಡಿರುತ್ವೆ. ಯಾಕಂದ್ರೆ ಬೆಳಗ್ಗೆ ಬೇಗನೆ ಏಳಲಾರದ ಸ್ಥಿತಿ ಒಟಾರೆ ಬದುಕಿನ ಟೈಂ ಟೇಬಲ್ಲನ್ನೇ ಅದಲು…
ಮನಸಿಗೆ ಘಾಸಿಯಾದಾಗ, ದೊಡ್ಡ ಮಟ್ಟದಲ್ಲಿ ಪೆಟ್ಟುಗಳು ಬಿದ್ದಾಗ, ಸೋತು ಕೂತಾಗ ಅದೆಂಥಾ ಗಟ್ಟಿ ಆಸಾಮಿಗಳಾದ್ರೂ ಅತ್ತು ಬಿಡ್ತಾರೆ. ಅಂಥಾ ಘಳಿಗೆಯಲ್ಲಿ ಒಳಗಿನ ಬೇಗುದಿಗಳೆಲ್ಲವೂ ಧ್ರವ ರೂಪ ಧರಿಸಿ…
ಎಲ್ಲಿ ಮಡಿವಂತಿಕೆ ಅಧಿಕವಾಗಿರುತ್ತೋ ಅಲ್ಲಿಯೇ ನಾನಾ ಬಯಕೆಗಳು ಥರ ಥರದ ಮುಖವಾಡ ತೊಟ್ಟು ಕೂತಿರುತ್ವೆ. ಭಾರತದಲ್ಲಿಯಂತೂ ನಾನಾ ವಿಚಾರಗಳಲ್ಲಿ ಇಂಥಾ ಮಡಿವಂತಿಕೆ ತೀವ್ರವಾಗಿದೆ. ಹಾಗಿರುವಾಗ ಕಾಮದ ಬಗ್ಗೆ…
ಜನ ಸಮುದಾಯದ ನಡುವೆ ಚಿತ್ರವಿಚಿತ್ರವಾದ ನಂಬಿಕೆಗಳು ಬೇರಿಳಿಸಿಕೊಂಡಿವೆ. ಅವುಗಳಲ್ಲಿ ಕೆಲವಂತೂ ಆಳವಾಗಿ ಆಲೋಚನೆಗೆ ಹಚ್ಚುತ್ತವೆ. ಭಾವುಕತೆ ಬೆರೆತ ರೂಢಿ, ಆಚರಣೆಗಳಂತೂ ವಿಶ್ವಾದ್ಯಂತ ಹಬ್ಬಿಕೊಂಡಿವೆ. ಈ ಜಗತ್ತಿನ ನಾನಾ…
ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸಿದೆ. ಈ ಹೊತ್ತಿನಲ್ಲಿ ರಾಜಕೀಯ ಪಡಸಾಲೆಯ ತುಂಬಾ ನಾನಾ ಲಾಬಿಗಳು, ಟಿಕೇಟು ಗಿಟ್ಟಿಸುವ ಪೈಪೋಟಿಗಳೆಲ್ಲ ಚಾಲ್ತಿಗೆ ಬಂದಿವೆ. ಇಂಥಾ ಸಮಯದಲ್ಲಿ ಬೇರೆ ಬೇರೆ…
ಭೂಭಾಗಗಳು ಯಾವುದೇ ಇದ್ದರೂ ಕರೆಯದೇ ಬರೋ ಅತಿಥಿಗಳಂತಿರುವವು ಇಲಿಗಳು. ಯಾವ ಮಾಯಕದಲ್ಲೋ ಮನೆ ಸೇರಿಕೊಂಡು ಎಲ್ಲವನ್ನೂ ಹರುಕುಪರುಕು ಮಾಡೋ ಕಲೆ ಇಲಿಗಳಿಗೆ ಸ್ವಂತವಾಗಿದೆ. ಹೀಗೆ ಇಲಿ ಕಾಟ…
ಅದ್ಯಾವುದೇ ದೇಶ ಆಗಿದ್ರೂ ಅಲ್ಲಿ ಕಾನೂನು ಸುವ್ಯವಸ್ಥೆಯನ್ನ ಸರಿಕಟ್ಟಾಗಿರೋವಂತೆ ನೋಡ್ಕೊಳ್ಳೋ ಭಾರ ಪೊಲೀಸರ ಮೇಲಿರುತ್ತೆ. ಇಡೀ ಸಮಾಜದಲ್ಲಿ ಯಾವುದೇ ದುಷ್ಟ ದಂಧೆಗಳು ನಡೆಯದಂತೆ ತಡೆಯುವಲ್ಲಿ ಪೊಲೀಸರ ಪಾತ್ರವನ್ನ…
ಈವತ್ತು ಇಡೀ ಜಗತ್ತು ಅಂಗೈಲಿರುವಂತೆಯೇ ಫೀಲ್ ಆಗುವಂಥಾ ವಾತಾವರಣವಿದೆ. ಈ ಆಧುನಿಕ ಜಗತ್ತಿನಲ್ಲೀಗ ಯಾವುದೂ ನಿಗೂಢವಾಗುಳಿದಿಲ್ಲ. ನಮಗೆಲ್ಲ ಯಾವ ವಿಚಾರಗಳೂ ವಿಸ್ಮಯ ಅನ್ನಿಸೋದಿಲ್ಲ. ಹೀಗೆ ಎಲ್ಲ ತಂತ್ರಜ್ಞಾನಗಳೂ…
ಇದು ಹೊಸ ಹೊಸಾ ಆವಿಷ್ಕಾರಗಳಿಂದಲೇ ಕಳೆಗಟ್ಟಿಕೊಂಡಿರೋ ಯುಗ. ನಿಂತಿದ್ದಕ್ಕೆ ಕುಂತಿದ್ದಕ್ಕೆಲ್ಲ ನಮಗೆ ಕೆಲಸ ಆರಾಮಾಗಬೇಕು. ಎಲ್ಲದಕ್ಕೂ ಅತ್ಯಾಧುನಿಕ ಆವಿಷ್ಕಾರದ ಫಲಗಳಂತೂ ಬೇಕೇ ಬೇಕು. ಹಾಗೆ ಇಂದು ನಮಗೆಲ್ಲ…