ಕವರ್ ಸ್ಟೋರಿ ಕವರ್ ಸ್ಟೋರಿ hassan sex scandal: ಯುವ ಕಾಮುಕನ ಅಪ್ಪನದ್ದೂ ಅದೇ ಕಥೆ?By Santhosh Bagilagadde24/04/2024 ರಾಜಕಾರಣವೆಂಬದೀಗ ಹೊಲಸೆದ್ದು ನಾರುವ ಗಟಾರಕ್ಕಿಂತಲೂ ಕಡೆಯಾಗಿಬಿಟ್ಟಿದೆ. ಹಾಗಂತ ಸಾರಾಸಗಟಾಗಿ ಷರಾ ಬರೆಯಲು ಹಿಂದೆ ಮುಂದೆ ನೋಡುವಂತೆ ಮಾಡಬಲ್ಲ ಕೆಲವೇ ಕೆಲ ವ್ಯಕ್ತಿತ್ವಗಳು ಆ ವಲಯದಲ್ಲಿರೋದು ನಿಜ. ಅದರಾಚೆಗೆ…