Month: April 2024

ರಾಜಕಾರಣವೆಂಬದೀಗ ಹೊಲಸೆದ್ದು ನಾರುವ ಗಟಾರಕ್ಕಿಂತಲೂ ಕಡೆಯಾಗಿಬಿಟ್ಟಿದೆ. ಹಾಗಂತ ಸಾರಾಸಗಟಾಗಿ ಷರಾ ಬರೆಯಲು ಹಿಂದೆ ಮುಂದೆ ನೋಡುವಂತೆ ಮಾಡಬಲ್ಲ ಕೆಲವೇ ಕೆಲ ವ್ಯಕ್ತಿತ್ವಗಳು ಆ ವಲಯದಲ್ಲಿರೋದು ನಿಜ. ಅದರಾಚೆಗೆ…