Browsing: ಸಿನಿಶೋಧ

ನಮ್ಮಲ್ಲಿರೋದು ಪ್ರಜಾಪ್ರಭುತ್ವ, ಇಲ್ಲಿ ಪ್ರಜೆಗಳೇ ಪ್ರಭುಗಳು ಎಂಬಿತ್ಯಾದಿ ಸವಕಲು ಸ್ಲೋಗನ್ನುಗಳಿವೆಯಲ್ಲಾ? ಅದೇನಿದ್ದರೂ ಜನಪ್ರತಿನಿಧಿಗಳೆಂಬೋ ಫಟಿಂಗರ ನಾಲಿಗೆ ಕೆರೆತ ನಿವಾರಿಸುವ ಮೂಲಿಕೆಯಾಗಿಯಷ್ಟೇ ಬಳಕೆಯಾಗುತ್ತಿದೆ. ಜನರಿಂದ ಆಯ್ಕೆಯಾಗಿ ಅಧಿಕಾರ ಕೇಂದ್ರ…

ಇದು ಹೇಳಿಕೇಳಿ ಪ್ಯಾನಿಂಡಿಯಾ ಸಿನಿಮಾಗಳ ಜಮಾನ. ಬರೀ ಬಾಯಿಮಾತಿಗೆ ಸೀಮಿತವಾಗದೆ ಕಂಟೆಂಟಿನ ಕಸುವಿನಿಂದಲೇ ಇಂಥಾ ಅರ್ಹತೆ ಪಡೆದುಕೊಂಡ, ದೇಶ ಮಟ್ಟದಲ್ಲಿ ಬಿಡುಗಡೆಗೆ ಸಜ್ಜುಗೊಂಡಿರುವ ಒಂದಷ್ಟು ಸಿನಿಮಾಗಳಿದ್ದಾವೆ. ಆ…

ಒಮ್ಮೊಮ್ಮೆ ಯಾವುದೋ ಸಿನಿಮಾದ ಸಣ್ಣ ತುಣುಕಿನಲ್ಲಿ ಹಣಕಿ ಹಾಕುವ ಪಾತ್ರದ ಚಹರೆಗಳು ಮನಸಲ್ಲುಳಿದು ಬಿಡುತ್ತವೆ. ಅಂಥಾದ್ದೊಂದು ಪವಾಡ ಸಂಭವಿಸುವುದು ತುಸು ಅಪರೂಪವಾದರೂ, ಹಾಗೆ ಮನ ಸೆಳೆದ ಪಾತ್ರದ…

ಒಂದಷ್ಟು ಪ್ರಯೋಗ, ಪ್ರತೀ ಹೆಜ್ಜೆಯಲ್ಲಿಯೂ ಪಡಿಮೂಡಿಕೊಳ್ಳುವ ಹೊಸತನವಿಲ್ಲದೇ ಹೋದರೆ ಚಿತ್ರರಂಗವೆಂಬುದು ಅಕ್ಷರಶಃ ನಿಂತ ನೀರಿನಂತಾಗಿ ಬಿಡುತ್ತೆ. ಖುಷಿಯ ಸಂಗತಿಯೆಂದರೆ, ಇಲ್ಲಿನ ಕ್ರಿಯಾಶೀಲ ಮನಸುಗಳು ಆಗಾಗ ಚೌಕಟ್ಟಿನಾಚೆಗೆ ಹೊರಳಿಕೊಳ್ಳುತ್ತವೆ;…

ಭರತ್ ನಟನೆ ಕಂಡು ಅಚ್ಚರಿಗೀಡಾಗಿದ್ದರು ಅಪ್ಪು! ಸಿನಿಮಾ ಎಂಬ ಮಾಯೆಯ ಸೆಳೆತವೇ ಅಂಥಾದ್ದು. ನಿಜವಾಗಿಯೂ ಎದೆಯೊಳಗೆ ಕಲೆಯ ಬಗ್ಗೆ ಆಸಕ್ತಿ ಅಂತೊಂದಿದ್ದರೆ, ಅದು ಅದೆಷ್ಟು ಗಾವುದ ದೂರದಲ್ಲಿದ್ದರೂ…

ಬರೀ ಪ್ಯಾನಿಂಡಿಯಾ ಮಟ್ಟದ ಸಿನಿಮಾಗಳು ಮಾತ್ರವಲ್ಲ; ಯಾರೂ ಮುಟ್ಟದ ಪ್ರಯೋಗಾತ್ಮಕ ಗುಣಗಳ ಸಿನಿಮಾಗಳು ಕೂಡಾ ಚಿತ್ರರಂಗದ ಏಳಿಗೆಯ ದೃಷ್ಟಿಯಿಂದ ಬಹು ಮುಖ್ಯ. ಖುಷಿಯ ವಿಚಾರವೆಂದರೆ, ಕನ್ನಡದಲ್ಲೀಗ ಅಂಥಾ…

ಇದೀಗ ಸಿನಿಮಾ ಪ್ರೇಕ್ಷಕರ ನಡುವೆ ಗಾಢವಾಗಿ ಚರ್ಚೆ ಹುಟ್ಟು ಹಾಕಿರುವ ಚಿತ್ರ ಯಾವುದು ಅಂತೇನಾದರೂ ಪ್ರಶ್ನೆಯೊಂದು ಎದುರಾದರೆ, ಬಹುಪಾಲು ಮಂದಿಯ ಉತ್ತರವಾಗಿ ಹೊರಹೊಮ್ಮುವ ಚಿತ್ರ ಇನಾಮ್ದಾರ್. ಬೇರೆಯದ್ದೇ…

ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳ ಸಾಲಿನಲ್ಲಿ ಮುಂಚೂಣಿಯಲ್ಲಿರುವ ಸಿನಿಮಾ ಕಡಲ ತೀರದ ಭಾರ್ಗವ. ಈ ಹೆಸರು ಕೇಳಿದಾಕ್ಷಣವೇ ಸಾಹಿತ್ಯಾಸಕ್ತರಿಗೆಲ್ಲ ಶಿವರಾಮ ಕಾರಂತರ ನೆನಪಾಗುತ್ತದೆ. ಆದರೆ ಈ…

ಶರಣ್ ಹುಟ್ಟುಹಬ್ಬದ ರಂಗನ್ನು ಮತ್ತಷ್ಟು ಹೆಚ್ಚಿಸುವಂಥಾ ಛೂ ಮಂತರ್ ಟೀಸರ್ ಬಿಡುಗಡೆಗೊಂಡಿದೆ. ಇದು ರಣ್ ಹುಟ್ಟು ಹಬ್ಬಕ್ಕೆ ಉಡುಗೊರೆ ಎಂಬಂತೆ ಹೊರ ಬಂದಿರೋ ಈ ಟೀಸರ್ ಪ್ರೇಕ್ಷಕರ…

ಡ್ರಗ್ಸ್ ನಶೆಯೆಂಬುದೀಗ ಒಂದಿಡೀ ದೇಶವನ್ನೇ ಅಪಾದಮಸ್ತಕ ಆವರಿಸಿಕೊಂಡಿದೆ. ಆದರೆ, ನಮ್ಮ ರಾಜ್ಯದಲ್ಲಿ ಪೊಲೀಸರೇಕೋ ಚಿತ್ರರಂಗದ ಮಂದಿಯನ್ನೇ ಗುರಿಯಾಗಿಸಿಕೊಂಡು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದರ ಬಗ್ಗೆ ಸಾರ್ವಜನಿಕ ವಲಯದಲ್ಲಿ ಒಂದಷ್ಟು…