Browsing: ಸೌತ್ ಜ಼ೋನ್

ಕೆಲವೊಮ್ಮೆ ಒಂದರ ಹಿಂದೊಂದರಂತೆ ಸಮಸ್ಯೆಗಳ ಅಮರಿಕೊಂಡು ಮನುಷ್ಯನನ್ನು ಹೈರಾಣು ಮಾಡಿ ಹಾಕುತ್ತವೆ. ಅದಕ್ಕೆ ಪಕ್ಕಾದವರು ಸಾಮಾನ್ಯರಿರಲಿ; ಸೆಲೆಬ್ರಿಟಿಗಳೇ ಆಗಿದ್ದರೂ ಬದುಕು ಹಠಾತ್ತನೆ ಬೀಸಿದ ಏಟಿನಿಂದ ಅಕ್ಷರಶಃ ಜರ್ಝರಿತರಾಗಿ…

ಕೆಲ ಮಂದಿಗೆ ಅದ್ಯಾತರ ತೆವಲುಗಳು ಮೆತ್ತಿಕೊಂಡಿರುತ್ತವೋ ಗೊತ್ತಿಲ್ಲ; ಒಂದಾದ ಮೇಲೊಂದರಂತೆ ಸಂಬಂಧಗಳಿಗಾಗಿ ಕೈ ಚಾಚುತ್ತಾರೆ. ತಮ್ಮ ವಿಕೃತಿಗಳ ಮೂಲಕವೇ ಹತ್ತಿರದ ಬಂಧಗಳನ್ನು ಎಡಗಾಲಿನಲ್ಲಿ ಒದ್ದು ದೂರ ಸರಿಸುತ್ತಾರೆ.…

ಡಾಲಿ ಧನಂಜಯ್ ನಾಯಕನಾಗಿ ನಟಿಸಿರುವ `ಹೊಯ್ಸಳ’ ಚಿತ್ರ ನಾನಾ ವಿಧಗಳಲ್ಲಿ ಆರಂಭದಿಂದಲೂ ಸುದ್ದಿ ಮಾಡುತ್ತಿದೆ. ಅಷ್ಟಕ್ಕೂ ಹೊಯ್ಸಳ ಎಂಬ ಶೀರ್ಷಿಕೆಯಲ್ಲಿಯೇ ಒಂದು ತೆರನಾದ ಖದರ್ ಇದೆ. ಅದಕ್ಕೆ…

ಕನ್ನಡವೂ ಸೇರಿದಂತೆ ನಾನಾ ಭಾಷೆಗಳಲ್ಲಿ ಬಾಲ ನಟಿಯರಾಗಿ ನಟಿಸಿದ್ದವರನೇಕರು ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಮತ್ತೆ ಕೆಲವರು ಪತ್ತೆಯೇ ಇಲ್ಲದಂತೆ ಎಲ್ಲೆಲ್ಲೋ ಕಳೆದು ಹೋಗಿದ್ದಾರೆ. ಹಾಗೆ ಬಾಲ…

ಕೊರೋನಾ ಮಾರಿ ವಕ್ಕರಿಸಿಕೊಂಡ ನಂತರದಲ್ಲಿ ಅದೇಕೋ ಸಾವೆಂಬುದು ಮತ್ತಷ್ಟು ಸಲೀಸಾದಂತಿದೆ. ಸಣ್ಣಪುಟ್ಟ ಖಾಯಿಲೆ ಕಸಾಲೆಗಳೂ ಭೀಕರ ಸ್ವರೂಪ ಪಡೆದು ಜೀವ ಬಲಿ ಪಡೆಯುತ್ತಿವೆ. ನಲವತ್ತರಾಚೆ ಹೊಂಚಿ ಕೂರುತ್ತಿದ್ದ…

ಸಿಕ್ಕ ಪಬ್ಲಿಸಿಟಿ, ಯಶಸ್ಸುಗಳನ್ನು ಮೆರೆದಾಟದ ಅಸ್ತ್ರವಾಗಿಸಿಕೊಂಡ ಅನೇಕರು ನಾನಾ ಚಿತ್ರರಂಗದಲ್ಲಿ ಯಥೇಚ್ಛವಾಗಿಯೇ ಕಾಣ ಸಿಗುತ್ತಾರೆ. ಅಂಥವರೆಲ್ಲ ಹೇಳ ಹೆಸರಿಲ್ಲದಂತೆ ನೇಪಥ್ಯಕ್ಕೆ ಸರಿದಿದ್ದಾರೆ. ಆದರೆ, ಹಿಡಿತ ತಪ್ಪಿದ ಬದುಕು,…

ವರ್ಷಗಳ ಹಿಂದೆ ಭಾರತೀಯ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಅಂತೊಂದು ಅಭಿಯಾನ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಅದು ಹಾಲಿವುಡ್ಡಿನಿಂದ, ಬಾಲಿವುಡ್ಡನ್ನು ಬಳಸಿ ಬಂದು ಸ್ಯಾಂಡಲ್‍ವುಡ್ಡನ್ನೂ ಸವರಿ ಹೋಗಿತ್ತು. ನಟಿಯರಿಗೆ…

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಭೌತಿಕವಾಗಿ ಮರೆಯಾಗಿ ವರ್ಷವೊಂದು ಉರುಳಿ ಹೋಗಿದೆ. ಕಳೆದ ವರ್ಷ ಸರಿಯಾಗಿ ಈ ಸಮಯಕ್ಕೆ ಹಬ್ಬಿಕೊಂಡಿದ್ದ ಸೂತಕ, ದಿಕ್ಕುದೆಸೆಗಳಿಲ್ಲದೆ ಹರಿದಿದ್ದ ಕಣ್ಣೀರ ಕೋಡಿ…

ರಿಷಬ್ ಶೆಟ್ಟಿ ಪಾಲಿಗೀಗ ಒಂದಿಡೀ ನಸೀಬೇ ಪಥ ಬದಲಿಸಿ ಮಹಾ ಗೆಲುವಿನ ಗಮ್ಯ ಸೇರಿಸಿದೆ. ರಿಷಬ್ ಈ ಗೆಲುವಿನ ಅಲೆಯಲ್ಲಿ ನಡೆದುಕೊಂಡಿರೋ ಒಂದಷ್ಟು ರೀತಿಗಳು ಸೈದ್ಧಾಂತಿಕ ಸಂಘರ್ಷಕ್ಕೆ,…

ಹ್ಯಾಂಡ್ಸಮ್ ಹೀರೋ ಝೈದ್ ಖಾನ್ ಬನಾರಸ್ ಮೂಲಕ ಪ್ರೇಕ್ಷಕರನ್ನು ಮುಖಾಮುಖಿಯಾಗುಲು ಇನ್ನು ಕೆಲವೇ ಕೆಲ ದಿನಗಳು ಮಾತ್ರ ಬಾಕಿ ಉಳಿದುಕೊಂಡಿವೆ. ಅದಾಗಲೇ ಈ ಸಿನಿಮಾದ ಪ್ರಭೆ ದೇಶದ…