Browsing: ಕವರ್ ಸ್ಟೋರಿ

ನಮಗೆಗೆಲ್ಲ ಆಂಬ್ಯುಲೆನ್ಸ್ ಸೇವೆ ತುಂಬಾನೇ ಚಿರಪರಿಚಿತ. ಕೆಲವಾರು ಆರೋಗ್ಯ ಸಮಸ್ಯೆಗಳು ಚಿಕಿತ್ಸೆ ತಡವಾಗಿಯೇ ಸಾವಿನಂಚಿಗೆ ತಳ್ಳುತ್ತವೆ. ಹಾಗೆ ಉಸಿರು ಚೆಲ್ಲುವ ಅಪಾಯದಿಂದ ದಿನನಿತ್ಯವೂ ಅದೆಷ್ಟೋ ಜೀವಗಳನ್ನ ಆಂಬ್ಯುಲೆನ್ಸ್…

ಈ ಜಗತ್ತಿನಲ್ಲಿ ಹೊರಜಗತ್ತಿಗೆ ಗೊತ್ತಾಗದಂಥಾ ಅದೆಷ್ಟೋ ಕೆಲಸ ಕಾರ್ಯಗಳಿರುತ್ತವೆ. ಸಾಮಾನ್ಯವಾಗಿ ಪ್ರಿಯೊಬ್ಬರೂ ಕೂಡಾ ತಾನು ಮಾಡೋ ಕೆಲಸಕ್ಕೆ ವಾರಸೂದಾರಿಕೆ ಬೇಕೆಂದು ಆಶಿಸುತ್ತಾರೆ. ಆದರೆ ಕೆಲವಾರು ಕೆಲ ಕಾರ್ಯಗಳಿಗೆ…

ಹಿರಿ ಜೀವದ ಒಡಲೊಳಗಿದೆ ಬೇರೆಯದ್ದೇ ಲೆಕ್ಕಾಚಾರ! ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣರಿಗೆ ಭಾರತೀಯ ಜನತಾ ಪಾರ್ಟಿಯೂ ಬೋರು ಹೊಡೆಸಿತೇ? ಸದ್ಯ ರಾಜಕೀಯ ಪಡಸಾಲೆಯಲ್ಲಿ ಹರಿದಾಡುತ್ತಿರುವ ರೂಮರುಗಳ…

ಇಡೀ ಭಾರತವೇ ಇದೀಗ ನಾನಾ ಸಮಸ್ಯೆಗಳ ಸಂಕೋಲೆಯಲ್ಲಿ ಸಿಲುಕಿ ನರಳಾಡುತ್ತಿದೆ. ಕೊರೋನಾದಂಥಾ ಮಹಾಮಾರಿ ಬಂದಾದ ಮೇಲಂತೂ, ಇಚ್ಛಾಶಕ್ತಿಯುಳ್ಳ ನಾಯಕತ್ವ ಇದ್ದರೆ ಮಾತ್ರವೇ ಚೇತರಿಸಿಕೊಳ್ಳಲು ಸಾಧ್ಯ. ಆದರೆ, ಆ…

ಅರಣ್ಯನಾಶದ ಭೀಕರ ಪರಿಣಾಮದ ಮುನ್ಸೂಚನೆ! ನೀರಿಲ್ಲದೆ ಈ ಜಗತ್ತಿನ ಯಾವ ಜೀವರಾಶಿಯ ಬದುಕನ್ನೂ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಆದರೆ ಅದರ ಅರಿವಿರುವ ಮನುಷ್ಯರೇ ಮಾಡುತ್ತಿರುವ ಮಹಾ ಯಡವಟ್ಟುಗಳಿಂದಾಗಿ ದಿನೇ…

ಸಿನಿಮಾ ಸಂಬಂಧಿ ವ್ಯಕ್ತಿಗಳು ಸಾಮಾನ್ಯವಾಗಿ ಸಾಮಾಜಿಕ ವಿಚಾರಗಳಿಗೆ ತಲೆ ಹಾಕೋದು ಕಡಿಮೆ. ಇನ್ನು ಕೆಲ ಮಂದಿ ಸಾಮಾಜಿಕ ಕಾಳಜಿ ಇರುವಂತೆ ತೋರಿಸಿಕೊಂಡು ಯಾವುದೋ ಪಕ್ಷಗಳಿಗೆ ಬಕೀಟು ಹಿಡಿಯುವ,…

ಶಿವಮೊಗ್ಗ ಸುಬ್ಬಣ್ಣನ ನೆನಪಿನಲ್ಲಿ… ಎಂಬತ್ತರ ದಶಕದ ಆಚೀಚಿನ ಕಾಲಘಟ್ಟದಲ್ಲಿ ತಮ್ಮ ಅಮೋಘ ಕಂಠಸಿರಿಯಿಂದ, ಅಗೋಚರವಾಗಿ ಜನಮಾಸವನ್ನು ಕಾಡಿದ ಒಂದಷ್ಟು ಸಂಗೀ ದಿಗ್ಗಜರಿದ್ದಾರೆ. ಆ ಸಾಲಿನಲ್ಲಿ ಮುಂಚೂಣಿಯಲ್ಲಿ ನೆಲೆ…

ಆನ್‌ಲೈನ್ ಯುಗ ಶುರುವಾದಾಕ್ಷಣ ಇಡೀ ಬದುಕು ಬೆರಳ ಮೊನೆಗೆ ಬಂದು ಕುಣಿದಾಡಿದಂತೆಯೇ ಬಹುತೇಕರಿಗೆ ಭಾಸವಾಗಿತ್ತು. ಒಂದು ಕಾಲದಲ್ಲಿ ಗಂಟೆಗಟ್ಟಲೆ ಕಾದು, ಬ್ಯಾಂಕ್ ಸಿಬ್ಬಮದಿಯೊಂದಿಗೆ ಕಾದಾಡಿ ಸುಸ್ತಾದವರ ಪಾಲಿಗಂತೂ,…

ಇದೀಗ ಸಾಮಾಜಿಕ ಜಾಲತಾಣವೆಂಬ ಮಾಯೆಗೆ ಎಲ್ಲರೂ ಮರುಳಾಗಿದ್ದಾರೆ. ದಿನದ ಬಹುಪಾಲು ಸಮಯವನ್ನು ಸಾಮಾಜಿಕ ಜಾಲತಾಣದ ಸಾಹಚರ್ಯದಲ್ಲಿಯೇ ಕಳೆಯುವ ಗೀಳು ಬಹುತೇಕರಿಗೆ ಅಂಟಿಕೊಂಡಿದೆ. ಆರಂಭ ಕಾಲದಲ್ಲಿ ಒಂದಷ್ಟು ರೋಮಾಂಚಕ…

ಬಿಹಾರವೆಂಬುದು ಭಾರತದ ಅತ್ಯಂತ ಬಡ ರಾಷ್ಟ್ರ. ಆಳುವ ಮಂದಿಯ ಇಚ್ಛಾಶಕ್ತಿಯ ಕೊರತೆಯಿಂದಾಗಿ ಇತ್ತೀಚಿನವರೆಗೂ ಅದೊಂದು ಶಾಪಗ್ರಸ್ತ ರಾಜ್ಯವಾಗಿಯೇ ಗುರುತಿಸಿಕೊಳ್ಳುತ್ತಾ ಬಂದಿದೆ. ನಮ್ಮ ರಾಜ್ಯವೂ ಸೇರಿದಂತೆ ಬೇರೆ ಬೇರೆಡೆಗಳಲ್ಲಿ…