Browsing: ಕ್ರೈಂ

ಆನ್‌ಲೈನ್ ಜಮಾನ ಶುರುವಾದ ಮೇಲೆ ಮನುಷ್ಯರೊಳಗಿನ ವಿಕೃತಿಗಳೂ ಮೇರೆ ಮೀರಿ ವಿಜೃಂಭಿಸುತ್ತಿರುವಂತಿದೆ. ಎಲ್ಲ ಆವಿಷ್ಕಾರಗಳೂ ಮೊಬೈಲಿನ ಮೂಲಕ ಬೆರಳ ಮೊನೆಗೆ ಬಂದು ಕೂತಿರುವ ಈ ಘಳಿಗೆಯಲ್ಲಿ, ಅದನ್ನೇ…

ಸೂಳೆಯೆಂದು ಜರಿಯುವ ಮುನ್ನ ನೂರು ಬಾರಿ ಆಲೋಚಿಸಿ! ಬೆಂಗಳೂರಿನಂಥಾ ಮಹಾ ನಗರಗಳಲ್ಲಿ ಬೇರೂರಿಕೊಂಡಿರೋ ದಂಧೆಗಳು ಒಂದೆರಡಲ್ಲ. ಅಲ್ಲಿ ದುಡಿದು ಬದುಕುವವರಿಗೆ ಅಗಾಧ ಅವಕಾಶಗಳಿವೆ. ಬೇರೆಯವರನ್ನ ಹುರಿದು ಮುಕ್ಕುವ…

ಮನೆಯೆದುರು ನಿಲ್ಲಿಸಿದ್ದ ಕಾರು, ಬೈಕುಗಳು ರಾತ್ರಿ ಬೆಳಗಾಗೋದರೊಳಗೆ ಮಾಯವಾಗೋದು ಬೆಂಗಳೂರಿನಂಥಾ ಮಹಾ ನಗರಗಳಲ್ಲಿ ಮಾಮೂಲಿ. ಆದರೆ, ಈ ಬಗ್ಗೆ ಪೊಲೀಸ್ ದೂರು ನೀಡಿ, ಪದೇ ಪದೆ ಠಾಣೆಗೆ…

ನಿಯಾನ್ ದೀಪಗಳಾಚೆ ಕಾಮದ ಪರಿಷೆ! ಬೆಂಗಳೂರಿನ ತುಂಬಾ ಹರಡಿಕೊಂಡಿರುವ ಬಹುತೇಕ ಪಾರ್ಲರ್ ಹಾಗೂ ಸ್ಪಾಗಳ ಅಸಲೀ ರೂಪವೇ ಬೇರೆಯದ್ದಿದೆ. ಹೊರಗೆ ಸೌಂದರ್ಯ ಕಾಳಜಿಯ ರಂಗು ರಂಗಿನ ಬೋರ್ಡು,…

ಇನ್ನೊಂದಷ್ಟು ವರ್ಷ ಕಳೆಯುತ್ತಲೇ ಬೆಂಗಳೂರಿನ ಬದುಕು ಮತ್ತಷ್ಟು ದುಸ್ತರವಾಗಲಿದೆಯಾ? ಇಂಥಾದ್ದೊಂದು ಪ್ರಶ್ನೆ ಹುಟ್ಟಿಕೊಂಡು ಒಂದಷ್ಟು ವರ್ಷಗಳೇ ಕಳಿದಿವೆ. ಅದರ ಜೊತೆ ಜೊತೆಗೇ ಬೆಂಗಳೂರು ಮತ್ತಷ್ಟು ನಿಗೂಢ ವಾಗುತ್ತಾ,…

ದಕ್ಷಿಣಾಫ್ರಿಕಾ ಮೂಲದ ಮಂದಿ ಬೆಂಗಳೂರಲ್ಲಿ ನಡೆಸುತ್ತಿರುವ ಅಕ್ರಮ ದಂಧೆಗಳ ಪಟ್ಟಿ ದೊಡ್ಡದಿದೆ. ಬೆಂಗಳೂರಿನ ಮಂದಿ ಇವರ ಹಾವಳಿ ತಡೆದುಕೊಳ್ಳಲಾರದೆ ಹಿಡಿದು ಬಾರಿಸಿದರೆ ಬೆಂಗಳೂರಲ್ಲಿ ವಾಸ ಮಾಡುತ್ತಿರುವ ದಕ್ಷಿಣಾಫ್ರಿಕಾ…

ಕ್ರೆಡಿಟ್ ಹಾಗೂ ಡೆಬಿಟ್ ಕಾರ್ಡುಗಳ ವಂಚನಾ ಜಾಲ ಮತ್ತೊಮ್ಮೆ ಸದ್ದು ಮಾಡಿದೆ. ದೇಶದ ಕೋಟ್ಯಾಂತರ ಬ್ಯಾಂಕ್ ಖಾತೆಗಳಲ್ಲಿನ ಅಷ್ಟೂ ಹಣ ಏಕಾಏಕಿ ಕರಗಿ ಹೋಗಿದ್ದೇ ಗ್ರಾಹಕರೆಲ್ಲ ಕಂಗಾಲೆದ್ದು…

ಮೇರೆ ಮೀರಿಕೊಂಡಿರುವ ರಾಜಕೀಯ ವೈಷಮ್ಯದ ನಡುವೆ ಮನುಷ್ಯತ್ವವೇ ಮರೆಯಾಗಿ ಬಿಟ್ಟಿದೆ. ಇಲ್ಲಿ ಕೊಲೆ, ಹೊಡದಾಟ ಬಡಿದಾಟಗಳೆಲ್ಲವೂ ಸೆನ್ಸಿಟಿವ್ ವಿಚಾರಗಳಾಗುಳಿದಿಲ್ಲ. ಅದೂ ಕೂಡಾ ರಾಜಕೀಯ ಅಸ್ವಿತ್ವಕ್ಕಾಗಿನ ಹೋರಾಟದಂತೆ, ಬಲಪ್ರದರ್ಶನದಂತೆಯೇ…

ಜೈಲೆಂಬುದು ಪರಿವರ್ತನೆಯ ತಾಣವಿದ್ದಂತೆ. ಆಯಾ ಸಮಯ ಸಂದರ್ಭ ಮತ್ತು ಆಂತರಿಕ ವಿಕೃತಿಯಿಂದ ಅಪರಾಧ ಪ್ರಕರಣಗಳು ಸಂಭವಿಸುತ್ತವೆ. ಅಂಥವರನ್ನು ಕಾನೂನು ಸಮ್ಮತವಾಗಿ ಜೈಲಿಗೆ ತಳ್ಳಿ, ಅಲ್ಲಿ ಒಂದಷ್ಟು ವರ್ಷಗಳ…

ಆವಿಷ್ಕಾರಗಳು ಹೆಚ್ಚಾದಂತೆಲ್ಲ ನಿಷ್ಟ ಪ್ರವೃತ್ತಿಗಳೂ ಮೇರೆ ಮೀರುತ್ತಿವೆ. ಇದರಿಂದಾಗಿ ಜನ ಸಾಮಾನ್ಯರ ಖಾಸಗೀ ಬದುಕೂ ಕೂಡಾ ಸೇಫ್ ಅಲ್ಲ ಎಂಬಂಥಾ ವಾತಾವರಣವೂ ಸೃಷ್ಟಿಯಾಗಿ ಬಿಟ್ಟಿದೆ. ಅದರಲ್ಲಿಯೂ ವಿಶೇಷವಾಗಿ…