Browsing: ಲೈಫ್ ಸ್ಟೈಲ್

ಭಾರತದಲ್ಲಿ ಆಗಾಗ ಗೋ ಮೂತ್ರದ ಅಗಾಧ ಔಷಧೀಯ ಗುಣಗಳ ಬಗ್ಗೆ ಚರ್ಚೆಗಳಾಗುತ್ತಿರುತ್ವೆ. ಈಗಂತೂ ಅದು ಹಲವಾರು ರೀತಿಯಲ್ಲಿ ಬಳಕೆಯಾಗುತ್ತಿದೆ. ಇದೇ ಹೊತ್ತಿನಲ್ಲಿ ಜಗತ್ತಿನ ನಾನಾ ಭಾಗಗಳ ಮಂದಿ…

ಮನುಷ್ಯರು ಎಲ್ಲವನ್ನೂ ತಿಳಿದುಕೊಂಡೆವೆಂದು ಬೀಗುತ್ತಾ ಪದೇ ಪದೆ ಪ್ರಕೃತಿಯ ಹೊಡೆತಗಳ ಮುಂದೆ ಮಂಡಿಯೂರ್ತಾರೆ. ಯಾಕಂದ್ರೆ ಪ್ರಕೃತಿಯ ನಿಗೂಢ ಜಾಡನ್ನು ಅರಿಯೋದು ಅಷ್ಟು ಸಲೀಸಿನ ಸಂಗತಿಯಲ್ಲ. ಈ ಕಾರಣದಿಂದಲೇ…

ತಂದೆ, ತಾಯಿ, ಅಣ್ಣ ತಮ್ಮ, ಬಂಧು ಬಳಗ ಸೇರಿದಂತೆ ರಕ್ತ ಸಂಬಂಧಿಗಳು ಯಾವತ್ತಿದ್ದರೂ ಆಪ್ತ ಭಾವ ಮೂಡಿಸುತ್ತಾರೆ. ಈ ಜಗತ್ತೆಂಬ ಸಾವಿರ ಜೀವಗಳ ಸಂತೆಯಲ್ಲಿ ನಮ್ಮವರೆಂಬ ಬೆಚ್ಚಗಿನ…

ಹೆಚ್ಚೇನಲ್ಲ; ಹದಿನೈದಿಪ್ಪತ್ತು ಅಡಿಯಿಂದ ಕೆಳಕ್ಕೆ ಬಿದ್ದರೂ ಸೊಂಟವೂ ಸೇರಿದಂತೆ, ದೇಹದ ನಾನಾ ಭಾಗದ ಮೂಳೆಗಳು ಮುರಿಯೋ ಸಂಭವವಿದೆ. ತಲೆ ಕೆಳಗಾಗಿ ಬಿದ್ದರಂತೂ ಬದುಕೋದೇ ಡೌಟು. ಇನ್ನು ನೂರಾರು…

ನಾವು ಬದುಕು ಯಾಂತ್ರಿಕ ಅನ್ನಿಸಿದಾಗೆಲ್ಲ ಹೊಸದರ ಹುಡುಕಾಟಕ್ಕಿಳಿಯುತ್ತೇವೆ. ಅಂಥಾ ಘಳಿಗೆಯಲ್ಲಿ ಒಂದಷ್ಟು ಚಿತ್ರ ವಿಚಿತ್ರವಾದ ಅಂಶಗಳು ಅನಾಯಾಸವಾಗಿಯೇ ಸಿಕ್ಕು ಬಿಡುತ್ತವೆ. ಆದರೆ ನಮ್ಮ ಆಲೋಚನೆಯ ವ್ಯಾಪ್ತಿ ಮೀರಿದ,…

ಮನುಷ್ಯ ತನಗೆಲ್ಲ ತಿಳಿದಿದೆ ಎಂಬ ಅಹಮ್ಮಿಕೆಯಲ್ಲಿ ಕೆನೆದಾಡುತ್ತಾ ಪ್ರಕೃತಿಯ ಸಮತೋಲನದ ಬುಡಕ್ಕೇ ಕುಡುಗೋಲಿಟ್ಟಿದ್ದಾನೆ. ಎಲ್ಲವನ್ನೂ ಆವಿಷ್ಕಾರ ಮಾಡಿ, ಪ್ರತಿಯೊಂದನ್ನೂ ಸಂಶೋಧನೆಗಳ ಒರೆಗೆ ಹಚ್ಚಿ ಇಲ್ಲಿ ನಿಗೂಢವಾದುದೇನೂ ಉಳಿದಿಲ್ಲ…

ನಮಗೆ ಗೊತ್ತಿರೋ ಒಂದಷ್ಟು ಪ್ರಬೇಧದ ಜೀವಿಗಳ ಬದುಕಿನ ಕ್ರಮದ ಬಗ್ಗೆ ನಮಗೆಲ್ಲ ತೆಳುವಾಗಿ ಗೊತ್ತಿರುತ್ತೆ. ಅವುಗಳ ಆಹಾರ ಕ್ರಮ, ಅವುಗಳ ವರ್ತನೆ, ಅವುಗಳಿಂದ ನಮಗಾಗಬಹುದಾದ ಅಪಾಯಗಳ ಬಗ್ಗೆ…

ಸಮುದ್ರದಲ್ಲಿ ವಾಸಿಸೋ ತಿಮಿಂಗಿಲ ಅತ್ಯಂತ ಅಪಾಯಕಾರಿ ಜಲಚರ. ಟನ್ನುಗಟ್ಟಲೆ ತೂಕದ, ಎಂಥಾ ದೊಡ್ಡ ಪ್ರಾಣಿಗಳನ್ನಾದರೂ ಸಲೀಸಾಗಿ ನುಂಗಿ ಜೀರ್ಣಿಸಿಕೊಳ್ಳಬಲ್ಲ ಸಾಮಥ್ರ್ಯ ಹೊಂದಿರೋ ತಿಮಿಂಗಿಲದ ಬಗೆಗಿನ ಸತ್ಯಗಳು ಅದರ…

ಈಗಂತೂ ಮಾರುಕಟ್ಟೆಗೆ ತೆರಳಿದರೆ, ಅಂಗಡಿ ಹೊಕ್ಕರೆ ಯಾವುದನ್ನು ತೆಗೆದುಕೊಳ್ಳಬೇಕೆಂದೇ ಕನ್ಪ್ಯೂಸ್ ಆಗುವಷ್ಟು ಟೂತ್ ಪೇಸ್ಟುಗಳಿವೆ. ಟಿವಿ ಚಾನೆಲ್ಲುಗಳನ್ನ ಆನ್ ಮಾಡಿದರೆ ಆನ್ ಏರಲ್ಲೇ ಬಕರಾ ತೋರಿಸುವಂಥಾ ಥರ…

ವಯಸ್ಸು ಯೌವನದತ್ತ ಹೊರಳಿಕೊಳ್ಳುತ್ತಲೇ ಮನಸು ನಾನಾ ಭಾವನೆಗಳಿಂದ ಕಳೆಗಟ್ಟಿಕೊಳ್ಳಲಾರಂಭಿಸುತ್ತೆ. ಅದರಲ್ಲಿ ಪ್ರಧಾನವಾಗಿ ಕಂಡು ಬರೋದು ಗಂಡು ಹೆಣ್ಣುಗಳ ಪರಸ್ಪರ ಆಕರ್ಷಣೆ. ಎದುರಿಗೆ ಚೆಂದದ ಹುಡುಗೀರು ಹಾದು ಹೋದಾಗೆಲ್ಲ…