Browsing: ವಂಡರ್ ಮ್ಯಾಟರ್

ನಮ್ಮ ದೇಶದಲ್ಲಿ ಆನ್‌ಲೈನ್ ಶಾಪಿಂಗ್ ಮಾಡಿದವರನ್ನು ವೆರೈಟಿ ವೆರೈಟಿಯಾಗಿ ವಂಚಿಸಲಾಗುತ್ತಿದೆ. ಮೊಬೈಲ್ ಕೊಂಡವರಿಗೆ ಕಲ್ಲು ಕಳಿಸಿ, ದುಬಾರಿ ಬೆಲೆಯ ಸೀರೆಯ ಜಾಗದಲ್ಲಿ ಲೋ ಕ್ವಾಲಿಟಿ ಸೀರೆ ಇಟ್ಟು…

ಈವತ್ತಿನ ಸ್ಥಿತಿಯಲ್ಲಿ ಮೊಬೈಲ್ ಎಂಬೋ ಮಾಯೆಯನ್ನು ಒಂದೆರಡು ಘಂಟೆ ಬಿಟ್ಟಿರೋದನ್ನೂ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಆ ತೆರೆನಾಗಿ ಎಲ್ಲರನ್ನೂ ಆವರಿಸಿಕೊಂಡಿರೋ ಈ ಮೊಬೈಲ್ ಸೇರಿದಂತೆ ಸಾಮಾಜಿಕ ಜಾಲತಾಣಗಳನ್ನು ತೊರೆದು…

ಚಲನ ಚಿತ್ರಗಳು ಮಾಡೋ ಮೋಡಿಯೇ ವಿಚಿತ್ರವಾದದ್ದು. ಯಾವುದೋ ಚಿತ್ರದಲ್ಲಿನ ಪಾತ್ರಗಳನ್ನು ಅನುಕರಿಸಲು ನೋಡಿ ಜೀವ ಕಳೆದುಕೊಂಡವರ ಅನೇಕ ಉದಾಹರಣೆಗಳು ಸಿಗುತ್ತವೆ. ಆದರೆ ಇಂಥಾ ಅನುಕರಣೆಯನ್ನೇ ಅವಕಾಶದ ಹೆಬ್ಬಾಗಿಲಾಗಿಸಿಕೊಂಡ…

ತ್ರಿವೇಣಿ ಸಂಗಮದ ಸ್ಥಳದಲ್ಲಿ ಈ ವರ್ಷವೂ ಜನವರಿ ಎರಡನೇ ತಾರೀಕಿನಿಂದ ಮಾಘ ಮೇಳ ನಡೆಯುತ್ತಿದೆ. ಭಾರತೀಯ ಸಂಸ್ಕೃತಿಯಲ್ಲಿ ಅತ್ಯಂತ ಪ್ರಾಧಾನ್ಯತೆ ಪಡೆದುಕೊಂಡಿರೋ ಈ ಮೇಳ ನಾಗಾ ಸಾಧುಗಳ…

ಸುಡುವ ಮರಳಿನ ಮೇಲೂ ಹರಡಿಕೊಂಡ ಹಿಮ! ಮರುಭೂಮಿ ಎಂಬ ಹೆಸರು ಕೇಳಿದೇಟಿಗೆ ಎದೆಯೆಲ್ಲ ಬಿಸಿಲು ತುಂಬಿಕೊಂಡು ಬಾಯಾರಿದಂಥಾ ಫೀಲ್ ಹುಟ್ಟೋದು ಸಹಜ. ಎತ್ತಲಿಂದ ಯಾವ ದಿಕ್ಕಿನತ್ತ ಕಣ್ಣು…

ಕಾರಿನ ಮೇಲೆ ಕಕ್ಕ ಮಾಡುತ್ತಿದ್ದ ಹಕ್ಕಿಗಳಿಗೆ ಆ ಜನ ಏನು ಮಾಡಿದ್ದಾರೆ ಗೊತ್ತಾ? ತಾನು ಮಾತ್ರವೇ ಸದಾ ಕಾಲವೂ ಯಾವುದೇ ರಿಸ್ಕಿಲ್ಲದೆ ಸೇಫ್ ಆಗಿರಬೇಕೆಂಬುದು ಮನುಷ್ಯನ ಜಾಯಮಾನ.…

ಮಡದಿ ಭಾರವಾಗಿದ್ದಷ್ಟೂ ಬಹುಮಾನಕ್ಕೆ ಕಿಮ್ಮತ್ತು! ನಮ್ಮ ದೇಶಕ್ಕೂ, ಇತರೇ ದೇಶಗಳಿಗೂ ನಾನಾ ವಿಚಾರಗಳಲ್ಲಿ ಸಾಮ್ಯತೆಗಳಿದ್ದಾವೆ. ನಮ್ಮಲ್ಲಿ ಮನರಂಜನೆಗೆಂದು ಆಡುವ, ಕೆಲ ಪ್ರದೇಶಗಳಿಗೆ ಮಾತ್ರವೇ ಸೀಮಿತವಾದ ಕೆಲ ಆಟಗಳು…

ನಮ್ಮದು ಕೆಲವಾರು ಚಿತ್ರವಿಚಿತ್ರ ನಂಬಿಕೆಗಳು, ಆಚರಣೆಗಳು ಉಸಿರಾಗಿರೋ ದೇಶ. ಹುಡುಕುತ್ತಾ ಹೋದ್ರೆ ಅಂಥಾ ಸಾವಿರ ಆಚರಣೆಗಳು, ಬದುಕಿನೊಂದಿಗೆ ಹೊಸೆದುಕೊಂಡಿರೋ ಆಚರಣೆಗಳು ಸಿಕ್ಕಾವು. ಆದ್ರೆ ಆಧುನಿಕತೆಯ ಭರಾಟೆಯಲ್ಲಿರೋ ನಾವೆಲ್ಲ…

ಹುಷಾರು ನಿಮಗೆ ಗೊತ್ತಿಲ್ಲದೆ ನಿಮ್ಮೊಳಗೂ ಅಡಗಿರಬಹುದು ಈ ರೋಗ! ಯಾವುದನ್ನೇ ಆದ್ರೂ ಆಳವಾಗಿ ಹಚ್ಚಿಕೊಳ್ತಾ ಹೋದಂತೆ ಅದೊಂದು ಕಾಯಿಲೆಯಾಗಿ ಬೇರಿಳಿಸೋ ಅಪಾಯವೇ ಹೆಚ್ಚು. ಕೆಲವೊಮ್ಮೆ ನಾವು ಮಾಮೂಲು…

ಕೆದಕಿ ನೋಡುವ ಉತ್ಸಾಹ ಒಳಗಿರದಿದ್ದರೆ ಕಣ್ಣೆದುರು ಕಾಣೋದು ಮಾತ್ರವೇ ಸತ್ಯವಾಗಿ ಬಿಡೋ ಅಪಾಯವಿರುತ್ತೆ. ನಮ್ಮೆಲ್ಲ ಹತಾಶೆ, ಒತ್ತಡಗಳನ್ನೆಲ್ಲ ಒತ್ತಟ್ಟಿಗಿಟ್ಟು ಒಂದೇ ಒಂದು ಸಲ ಕಣ್ಣರಳಿಸಿದರೂ ಈ ಜಗತ್ತಿನ…