Browsing: ವಂಡರ್ ಮ್ಯಾಟರ್

froug vomit: ನಮಗೆ ಗೊತ್ತಿರೋ ಒಂದಷ್ಟು ಪ್ರಬೇಧದ ಜೀವಿಗಳ ಬದುಕಿನ ಕ್ರಮದ ಬಗ್ಗೆ ನಮಗೆಲ್ಲ ತೆಳುವಾಗಿ ಗೊತ್ತಿರುತ್ತೆ. ಅವುಗಳ (food culture) ಆಹಾರ ಕ್ರಮ, ಅವುಗಳ ವರ್ತನೆ,…

ಮನುಷ್ಯರ ದೇಹ (human body) ರಚನಾ ಕ್ರಮವೇ ಒಂದು ಪ್ರಾಕೃತಿಕ ಅದ್ಭುತ. ಅದು ಈ ಜಗತ್ತಿನಲ್ಲಿರೋ ದಿವ್ಯ ಶಕ್ತಿಯೊಂದರ ಲೀಲೆ ಅನ್ನೋರಿದ್ದಾರೆ. ಅದನ್ನೇ ಭಗವಂತನ ಕೊಡುಗೆ ಅನ್ನುವವರೂ…

ಈಗೊಂದೆರಡು ದಶಕಗಳ ಹಿಂದೆ ಕಾಲದ ಕಾಲುಗಳಿಗೆ ಈ ಪಾಟಿ ವೇಗ ಇರಲಿಲ್ಲವೇನೋ… ಹೀಗಂತ ಸೆನ್ಸಿಟಿವ್ ಮನಸ್ಥಿತಿಯ ಜನರಿಗೆಲ್ಲ ಒಂದಲ್ಲ ಒಂದು ಹಂತದಲ್ಲಿ ಅನ್ನಿಸಿರುತ್ತೆ. ಅದು ಭ್ರಮೆಯೋ, ವಾಸ್ತವವೋ…

ಸಮುದ್ರದಲ್ಲಿ ವಾಸಿಸೋ ತಿಮಿಂಗಿಲ (whale) ಅತ್ಯಂತ ಅಪಾಯಕಾರಿ ಜಲಚರ. ಟನ್ನುಗಟ್ಟಲೆ ತೂಕದ, ಎಂಥಾ ದೊಡ್ಡ ಪ್ರಾಣಿಗಳನ್ನಾದರೂ ಸಲೀಸಾಗಿ ನುಂಗಿ ಜೀರ್ಣಿಸಿಕೊಳ್ಳಬಲ್ಲ ಸಾಮಥ್ರ್ಯ ಹೊಂದಿರೋ ತಿಮಿಂಗಿಲದ (whale shark)…

ಐಸ್‍ಕ್ರೀಮ್ ಎಂದಾಕ್ಷಣ ಬಾಯಲ್ಲಿ ನೀರೂರಿಸಿಕೊಳ್ಳದಿರುವವರೇ ವಿರಳ. ಮಕ್ಕಳಿಂದ ಮೊದಲ್ಗೊಂಡು ಮುದುಕರವರೆಗೂ ಐಸ್ ಕ್ರೀಂ (ice cream) ಅಭಿಮಾನಿಗಳಿದ್ದಾರೆ. ಈಗಂತೂ ನಾನಾ ವೆರೈಟಿಗಳ ಐಸ್ ಕ್ರೀಂಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ.…

ಹುಟ್ಟಿನಿಂದಲೇ ಮೂಗರಾದವರು, ಕಿವಿ ಕೇಳಿಸದ ಸಮಸ್ಯೆಯಿರುವವರು ಕೈ ಸನ್ನೆಯಲ್ಲಿಯೇ ಮಾತಾಡೋದು ಗೊತ್ತೇ ಇದೆ. ಅದು ಮೂಗರ ಕಥೆಯಾಯ್ತು. ಇನ್ನುಳಿದಂತೆ ಮಾತು ಬರುವವರಿಗೆ ಸಂವಹನ ನಡೆಸೋದಕ್ಕಾಗಿ ಇಡೀ ವಿಶ್ವದಲ್ಲಿ…

ಭಾರತದಲ್ಲಿನ ನಾನಾ ಪ್ರದೇಶಗಳಲ್ಲಿ ಹಾಸು ಹೊಕ್ಕಾಗಿರೋ ನಂಬಿಕೆಗಳೇ ಚಿತ್ರ ವಿಚಿತ್ರ. ಕೆಲವೊಂದನ್ನು ಕೇಳಿದರೆ ಯಾವ ಪ್ರತಿಕ್ರಿಯೆಯನ್ನೂ ಕೊಡದೇ ಅವಾಕ್ಕಾಗುವಂತಿರುತ್ತವೆ. ಇನ್ನೂ ಕೆಲ ಆಚರಣೆಗಳಂತೂ ಇಂಥಾದ್ದು ಈ ಕಾಲದಲ್ಲಿ…

ಯಾವುದೋ ಘಳಿಗೆಯಲ್ಲಿ ಹೆಗಲೇರಿಕೊಂಡು, ಸಂಪೂರ್ಣವಾಗಿ ಆವರಿಸಕೊಳ್ಳುವ ಚಟಗಳು ಕೊಂಚ ಯಾಮಾರಿದರೂ ಜೀವಕ್ಕೇ ಕಂಟಕವಾಗಿ ಬಿಡುತ್ತವೆ. ಮೊದ ಮೊದಲು ಯಾವುದೋ ದುಃಖಕ್ಕೆ, ಹಳವಂಡಕ್ಕೆ, ಹತಾಶೆಗೆ ಸಾಥ್ ಕೊಡುವಂತೆ ಕಾಣಿಸೋ…

ಹುಡುಕಾಡುವ ಮನಸಿದ್ದರೆ, ಎದೆ ತುಂಬಾ ಬೆರಗಿನ ಒರತೆಯೊಂದು ಸದಾ ಜಿನುಗುತ್ತಿದ್ದರೆ ಹೆಜ್ಜೆ ಇಟ್ಟಲ್ಲೆಲ್ಲ ಪ್ರಾಕೃತಿಕ ಅಚ್ಚರಿಗಳು ತೊಡರಿಕೊಳ್ಳುತ್ತವೆ. ವಿಶೇಷವೆಂದರೆ, ಈ ಜಗತ್ತಿನ ಅದೆಷ್ಟೋ ಮಂದಿ ಅಂಥಾ ಅಚ್ಚರಿಗಳನ್ನು…

ಇಡೀ ಜಗತ್ತಿನ ತುಂಬೆಲ್ಲ ವಯೋಮಾನದ ಹಂಗಿಲ್ಲದೆ ಕೊರೋನಾ ವೈರಸ್ ಜೀವ ಭಯ ಹುಟ್ಟಿಸಿದೆ. ಅದರಲ್ಲಿಯೂ ವಯೋವೃದ್ಧರ ದೇಹಕ್ಕೆ ಈ ವೈರಸ್ ಹೊಕ್ಕರೆ ಬಚಾವಾಗೋದು ಕಷ್ಟ ಎಂಬ ಭೀತಿಯಂತೂ…