Browsing: ವಂಡರ್ ಮ್ಯಾಟರ್

ಕೆಲವೊಮ್ಮೆ ಮನುಷ್ಯರೊಳಗಿನ ಕ್ರಿಯೇಟಿವಿಟಿ ಅಸಾಧ್ಯ ಹುಚ್ಚುತನವಾಗಿ ಅನಾವರಣಗೊಳ್ಳುತ್ತೆ. ಅದರಲ್ಲೊಂದಷ್ಟು ತೀರಾ ವಿಕೃತಿ ಅನ್ನಿಸಿ ವಾಕರಿಕೆ ಹುಟ್ಟುವಂತೆಯೂ ಇರುತ್ವೆ. ಈಗ ವಿವರಿಸ ಹೊರಟಿರೋ ಸ್ಟೋರಿ ಕೂಡಾ ಹೆಚ್ಚೂಕಮ್ಮಿ ಅದೇ…

ಮನುಷ್ಯ ಕೇವಲ ಬುದ್ಧಿವಂತ ಮಾತ್ರವಲ್ಲ, ಧೈರ್ಯವಂತ ಜೀವಿಯಾಗಿಯೂ ಗುರುತಿಸಿಕೊಂಡಿದ್ದಾನೆ. ಯಾವ ಧೈತ್ಯರೇ ಎದುರಾಗಿ ನಿಂತರೂ ಬಡಿದು ಬಿಸಾಡಬಲ್ಲ ಪರಾಕ್ರಮಿಗಳೂ ಮನುಷ್ಯ ಜೀವಿಗಳ ನಡುವಲ್ಲಿದ್ದಾರೆ. ಹಾಗೆ ನಾನಾ ಪರಾಕ್ರಮ…

ಸಿಗರೇಟು ಆರೋಗ್ಯಕ್ಕೆ ಹಾನಿಕರ ಅಂತ ಬೋರ್ಡು ಹಾಕಿ ಬ್ಯಾಂಡು ಬಜಾಯಿಸಿದ್ರೂ ಅದರಿಂದಲೇ ಕಿಕ್ಕೇರಿಸಿಕೊಳ್ಳೋರ ಸಂಖ್ಯೆಯೇನೂ ಕಡಿಮೆಯಾಗಿಲ್ಲ. ಈಗಂತೂ ಸಿಗರೇಟು ಪ್ಯಾಕೆಟ್ಟುಗಳ ಮೇಲೆ ಭೀಕರ ಚಿತ್ರಗಳನ್ನು ಪ್ರಿಂಟು ಹೊಡೆಸಲಾಗ್ತಿದೆ.…

ಈ ಜಗತ್ತನ್ನ ತುಂಬಿಕೊಂಡಿರೋ ಬೆರಗುಗಳು ನಿಜಕ್ಕೂ ಅಕ್ಷಯಪಾತ್ರೆಯಂಥವು. ನಾವು ತಿಳಿದುಕೊಂಡೆವೆಂದು ಬೀಗೋ ಮುನ್ನವೇ ತಿಳಿಯದೇ ಉಳಿದ ನಿಗೂಢಗಳು ಅಣಿಕಿಸುತ್ವೆ. ಅಂಥಾ ಅನ್ವೇಷಣೆಯ ಕಾಲುದಾರಿಯಲ್ಲಿ ಹೆಜ್ಜೆಯಿಟ್ರೆ ಅದು ಸೀದಾ…

ನಮ್ಮೆಲ್ಲರದ್ದು ಜಂಜಾಟಗಳ ಬದುಕು. ಅದರ ನಡುವಲ್ಲಿಯೇ ಒಂದಷ್ಟು ವಿಚಾರಗಳನ್ನ ತಿಳಿದುಕೊಳ್ಳೋಕೆ ಪ್ರಯತ್ನಿಸುವವರಿದ್ದಾರೆ. ಆದ್ರೆ ಅವ್ರ ಗಮನವೆಲ್ಲ ದೊಡ್ಡ ದೊಡ್ಡ ವಿಚಾರಗಳನ್ನ ಅರಿತುಕೊಳ್ಬೇಕು ಅನ್ನೋದ್ರತ್ತಲೇ ಇರುತ್ತೆ. ಈ ಭರಾಟೆಯಲ್ಲಿ…

ಕಣ್ಣಿನ ಪ್ರಾಬ್ಲಂಗೋ, ತಲೆ ನೋವಿನ ಬಾಧೆಗೋ ಕನ್ನಡಕ ಹಾಕ್ಕೊಂಡ್ರೆ ಸೋಡಾಬುಡ್ಡಿ ಅಂತ ಕಾಲೆಳೆಸಿಕೊಳ್ಳೋ ಸಾಧ್ಯತೆಗಳಿರುತ್ವೆ. ಆದ್ರ ಸನ್‍ಗ್ಲಾಸ್ ಹಾಕೊಂಡ್ರೆ ಮಾತ್ರ ಅದನ್ನು ಸ್ಟೈಲಿಶ್ ಲುಕ್ ಅಂತ ಕೊಂಡಾಡಲಾಗುತ್ತೆ.…

ಈ ವಿಚಾರ ನಿಮಗೆ ವಿಚಿತ್ರ ಅನ್ನಿಸಬಹುದು. ಆದರಿದು ಕಠೋರ ಸತ್ಯ. ನಮ್ಮ ನಿಲುಕಿಗೆ ಸಿಕ್ಕಂತೆ ಶಾರ್ಕ್‍ಗಳು, ಹಾವುಗಳಿಂದಾಗಿ ಒಂದಷ್ಟು ಜನ ಸಾಯ್ತಾರೆ ಅಂದ್ಕೋತೀವಿ. ಆದ್ರೆ ಅದು ಸುಳ್ಳು.…

ನಮ್ಮ ದೇಹದ ಪ್ರತೀ ಅಂಗಾಂಗಗಳಿಗೂ ತಮ್ಮದೇ ಆದ ಮಹತ್ವ ಇದ್ದೇ ಇದೆ. ಅದರಲ್ಲಿ ಒಂದು ಹೆಚ್ಚು ಒಂದು ಕಡಿಮೆ ಅನ್ನೋದು ಇಲ್ಲವೇ ಇಲ್ಲ. ಅದರಲ್ಲೊಂದಕ್ಕೆ ತೊಂದರೆಯಾದರೂ ಕೂಡಾ…

ಪ್ರಕೃತಿಯ ವೈಚಿತ್ರ್ಯಗಳಿಗೆ ಕೊನೆಯೆಂಬುದಿಲ್ಲ. ವಿಜ್ಞಾನ ಅದೆಷ್ಟೇ ಆವಿಷ್ಕಾರಗಳನ್ನ ನಡೆಸಿದರೂ ಅದರ ಕಣ್ಣು ತಪ್ಪಿಸಿಕೊಂಡಿರೋ ಅದೆಷ್ಟೋ ಅದ್ಭುತಗಳು ಈ ಜಗತ್ತಿನಲ್ಲಿವೆ. ನಾವು ಪ್ರಕೃತಿಯನ್ನ ನಮ್ಮ ದೃಷ್ಟಿಗೆ ಸೀಮಿತಗೊಳಿಸಿ ನೋಡುತ್ತೇವೆ.…

ನಾವು ಅಡಿಗಡಿಗೆ ಹೊರ ಜಗತ್ತಿನ ಅಚ್ಚರಿಗಳತ್ತ ಕಣ್ಣರಳಿಸಿ ನೋಡ್ತೇವೆ. ಅಲ್ಲಿನ ಅಗಾಧ ವಿಸ್ಮಯಗಳನ್ನು ಇಂಚಿಂಚಾಗಿ ನೋಡುತ್ತಾ ಸಖೇದಾಶ್ಚರ್ಯ ಹೊಮ್ಮಿಸ್ತೇವೆ. ಇಡೀ ಜಗತ್ತನ್ನೇ ಕಾಲಿಗೆ ಚಕ್ರ ಕಟ್ಟಿಕೊಂಡು ಸುತ್ತಾಡಿ…