Browsing: ವಂಡರ್ ಮ್ಯಾಟರ್

ಆಧುನಿಕತೆಯ ಭರಾಟೆಯಲ್ಲಿ ಎಲ್ಲವೂ ಶೋಕಿಯ ವಸ್ತುಗಳಾಗಿ ಹೋಗಿವೆ. ಕಾಫಿ, ಟೀ, ಪಾನಕಗಳ ಜಾಗವನ್ನು ಆಕರ್ಷಕ ಪಾನೀಯಗಳು ಒಂದೇ ಸಮನೆ ಓವರ್‍ಟೇಕ್ ಮಾಡಿ ಬಿಟ್ಟಿವೆ. ಸಿ, ಕೋಕಕೋಲಾದಂಥಾ ಪಾನೀಯಗಳಿಗೆ…

ಇದು ದಿನದ ಇಪ್ಪತ್ನಾಲಕ್ಕು ಗಂಟೆಯೂ ಸುದ್ದಿಗಳ ಗಿರಣಿ ಚಾಲೂ ಇರುವ ದಿನಮಾನ. ಲೆಕ್ಕವಿರದಷ್ಟು ಟೀವಿ ಚಾನೆಲ್‍ಗಳು ದಂಡಿ ದಂಡಿ ಸುದ್ದಿಗಳನ್ನ ಹೆಕ್ಕಿ ತೆಗೆಯುತ್ತವೆ. ಪತ್ರಿಕೆಗಳೂ ಕೂಡಾ ಅನಾದಿ…

ಟೊಮ್ಯಾಟೋ ಕೆಚಪ್ ಅಂದ್ರೆ ಬಹುತೇಕರ ಬಾಯಲ್ಲಿ ನೀರೂರುತ್ತೆ. ಅದು ನಾನಾ ಆಹಾರಗಳಿಗೆ ಬೆಸ್ಟ್ ಕಾಂಬಿನೇಷನ್ ಅಂತಲೇ ಈವತ್ತಿಗೆ ಫೇಮಸ್ಸು. ಅದರ ಕಾರಣದಿಂದಲೇ ನಾನಾ ತಿನಿಸುಗಳ ರುಚಿ ದುಪ್ಪಟ್ಟಾಗುತ್ತೆ.…

ಗೆಲ್ಲಲೇ ಬೇಕೆಂಬ ಛಲದ ಹಾದಿಗೆ ಕಾಲೂರಿದವರು ಯಾವತ್ತಿದ್ದರೂ ಗೆದ್ದೇ ಗೆಲ್ತಾರೆ. ಅಡಿಗಡಿಗೆ ನಸೀಬು ಕಣ್ಣಾಮುಚ್ಚಾಲೆಯಾಡಿದ್ರೂ ಗೆಲುವೆಂಬುದು ದಕ್ಕಿಯೇ ತೀರುತ್ತೆನ್ನೋದಕ್ಕೆ ಸಾಕಷ್ಟು ಉದಾಹರಣೆಗಳಿದ್ದಾವೆ. ಯಾರದ್ದೋ ಶ್ರಮಕ್ಕೆ ವಾರಸೂದಾರರಾಗೋರ ಗೆಲುವು…

ಹುಡುಗೀರು ಹೈ ಹೀಲ್ಸ್ ಚಪ್ಪಲಿ ಹಾಕಿಕೊಂಡು ಓಡಾಡೋದು ಆಧುನಿಕ ಜಗತ್ತಿನ ಫ್ಯಾಷನ್. ಹಾಗೆ ಹೆಣ್ಣುಮಕ್ಕಳು ಹೈ ಹೀಲ್ಸ್ ತೊಟ್ಟು ಬಳುಕುತ್ತಾ ನಡೆದಾಡುತ್ತಿದ್ದರೆ ಗಂಡೈಕಳ ಹೃದಯದ ಬಡಿತ ರೊಮ್ಯಾಂಟಿಕ್…

ಇದು ನಂಬಲು ಕಷ್ಟವಾದ್ರೂ ನಂಬಲೇ ಬೇಕಾದ ವಿಚಾರ. ನೀರು ಸಂಜೀವಿನಿ. ಮನುಷ್ಯರು, ಪ್ರಾಣಿಗಳು ಸೇರಿದಂತೆ ಸಕಲ ಜೀವಿಗಳೂ ನೀರಿನಿಂದ ಬದುಕಿಕೊಳ್ಳುತ್ವೆ. ಒಂದು ವೇಳೆ ಒಂದಷ್ಟು ಹೊತ್ತು ಆಹಾರವಿಲ್ಲದಿದ್ದರೂ…

ನಮ್ಮ ದೇಶಕ್ಕೆ ಅತೀ ಶೀತ ಮತ್ತು ಅತ್ಯುನ್ನತ ಉಷ್ಣ ವಾತಾವರಣ ಅಪರಿಚಿತವೇನಲ್ಲ. ಅತ್ತ ಜಮ್ಮು ಕಾಶ್ಮೀರದಲ್ಲಿ ಚಳಿ ನಡುಗಿಸಿದ್ರೆ, ಇತ್ತ ಮರುಭೂಮಿ ಪ್ರದೇಶಗಳಲ್ಲಿ, ಬಯಲು ಸೀಮೆಗಳಲ್ಲಿ ಬೆವರಿನ…

ಸುಮ್ಮನೊಮ್ಮೆ ನೆನಪಿಸಿಕೊಳ್ಳಿ… ನಮ್ಮೆಲ್ಲ ಭಾವನೆಗಳು, ಮನೆ, ಊರ ವಿಚಾರಗಳೆಲ್ಲವೂ ಲಕೋಟೆಯ ಮೂಲಕ ರವಾನೆಯಾಗ್ತಿದ್ದ ಆ ಸುವರ್ಣ ಕಾಲವನ್ನ. ಪ್ರೀತಿಪಾತ್ರರ ನಡುವೆ ವಾಹಕವಾಗಿದ್ದ ಏಕೈಕ ಕೇಂದ್ರ ಅಂದ್ರೆ ಅದು…

ಮನುಷ್ಯ ಭಯಂಕರವಾಗಿ ತಲೆಕೆಡಿಸಿಕೊಳ್ಳೋ ಸಿಲ್ಲಿ ಸಂಗತಿಗಳಲ್ಲಿ ಮೈ ಬಣ್ಣದ್ದು ಪ್ರಧಾನ ಪಾತ್ರ. ಕಪ್ಪಗಿನ ಮೈ ಬಣ್ಣ ಹೊಂದಿರುವ ಅನೇಕರು ಅದನ್ನೇ ಕೀಳರಿಮೆಯಾಗಿಸಿಕೊಂಡು ಕೊರಗೋದಿದೆ. ಇಂಥಾ ಮೈ ಬಣ್ಣ…

ಭಾರತದಲ್ಲಿ ಆಗಾಗ ಗೋ ಮೂತ್ರದ ಅಗಾಧ ಔಷಧೀಯ ಗುಣಗಳ ಬಗ್ಗೆ ಚರ್ಚೆಗಳಾಗುತ್ತಿರುತ್ವೆ. ಈಗಂತೂ ಅದು ಹಲವಾರು ರೀತಿಯಲ್ಲಿ ಬಳಕೆಯಾಗುತ್ತಿದೆ. ಇದೇ ಹೊತ್ತಿನಲ್ಲಿ ಜಗತ್ತಿನ ನಾನಾ ಭಾಗಗಳ ಮಂದಿ…