Latest Coverage

ರಾಜಕಾರಣವೆಂಬದೀಗ ಹೊಲಸೆದ್ದು ನಾರುವ ಗಟಾರಕ್ಕಿಂತಲೂ ಕಡೆಯಾಗಿಬಿಟ್ಟಿದೆ. ಹಾಗಂತ ಸಾರಾಸಗಟಾಗಿ ಷರಾ ಬರೆಯಲು ಹಿಂದೆ ಮುಂದೆ ನೋಡುವಂತೆ ಮಾಡಬಲ್ಲ ಕೆಲವೇ ಕೆಲ…

ನಮಗೆಗೆಲ್ಲ ಆಂಬ್ಯುಲೆನ್ಸ್ ಸೇವೆ ತುಂಬಾನೇ ಚಿರಪರಿಚಿತ. ಕೆಲವಾರು ಆರೋಗ್ಯ ಸಮಸ್ಯೆಗಳು ಚಿಕಿತ್ಸೆ ತಡವಾಗಿಯೇ ಸಾವಿನಂಚಿಗೆ ತಳ್ಳುತ್ತವೆ. ಹಾಗೆ ಉಸಿರು ಚೆಲ್ಲುವ…

ಈ ಜಗತ್ತಿನಲ್ಲಿ ಹೊರಜಗತ್ತಿಗೆ ಗೊತ್ತಾಗದಂಥಾ ಅದೆಷ್ಟೋ ಕೆಲಸ ಕಾರ್ಯಗಳಿರುತ್ತವೆ. ಸಾಮಾನ್ಯವಾಗಿ ಪ್ರಿಯೊಬ್ಬರೂ ಕೂಡಾ ತಾನು ಮಾಡೋ ಕೆಲಸಕ್ಕೆ ವಾರಸೂದಾರಿಕೆ ಬೇಕೆಂದು…

ಶಿವಮೊಗ್ಗ ಸುಬ್ಬಣ್ಣನ ನೆನಪಿನಲ್ಲಿ… ಎಂಬತ್ತರ ದಶಕದ ಆಚೀಚಿನ ಕಾಲಘಟ್ಟದಲ್ಲಿ ತಮ್ಮ ಅಮೋಘ ಕಂಠಸಿರಿಯಿಂದ, ಅಗೋಚರವಾಗಿ ಜನಮಾಸವನ್ನು ಕಾಡಿದ ಒಂದಷ್ಟು ಸಂಗೀ…

ಕಡು ಬೇಸಗೆಯ ರಣ ಬಿಸಿಲಿಗೇ ಸವಾಲೊಡ್ಡುವಂತೆ ರಾಜ್ಯಾದ್ಯಂತ ಚುನಾವಣೆಯ ಕಾವೇರಿಕೊಂಡಿದೆ. ಬಹುತೇಕ ಪಕ್ಷಗಳು, ರಾಜಕಾರಣಿಗಳು ನಾನಾ ಆಮಿಷಗಳನ್ನೊಡ್ಡುತ್ತಾ ಮತದಾರರನ್ನು ಮರುಳು ಮಾಡುವ ನಿಟ್ಟಿನಲ್ಲಿ ಪೈಪೋಟಿಗೆ ಬಿದ್ದಿದ್ದಾರೆ. ಇದೇ ಹೊತ್ತಿನಲ್ಲಿ ಸದ್ಯ ಅಧಿಕಾರ ಕೇಂದ್ರದಲ್ಲಿರುವ ಬಿಜೆಪಿ ಮಂದಿ…

ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಎಲ್ಲ ಪಕ್ಷಗಳಲ್ಲಿಯೂ ಇದೀಗ ಟಿಕೆಟ್ ಹಂಚಿಕೆಯ ಭರಾಟೆ ಮೇರೆ ಮೀರಿದೆ. ಬಹುತೇಕ ಎಲ್ಲ ಪಕ್ಷಗಳಲ್ಲಿಯೂ ಕೂಡಾ ಈ ಅಭ್ಯರ್ಥಿ ಆಯ್ಕೆಯ ವಿಚಾರದಲ್ಲಿ ಪ್ರಧಾನವಾಗಿ ಮಾನದಂಡವಾಗಿರುವುದು ಜಾತಿ ಲೆಕ್ಕಾಚಾರವೇ ಎಂಬುದು ದುರಂತ ಸತ್ಯ.…

ಎರಡೆರಡು ಸಲ ಬಿಗ್‍ಬಾಸ್ ಶೋಗೆ ಹೋಗಿ ಬಂದು, ಅಲ್ಲಿಯೂ ನಾನಾ ರಂಖಲುಗಳನ್ನು ಸೃಷ್ಟಿಸಿಕೊಂಡಿದ್ದಾತ ಪ್ರಶಾಂತ್ ಸಂಬರ್ಗಿ. ಹಾಗೆ ನೋಡಿದರೆ, ಈ ಆಸಾಮಿಗೆ ಇಂಥಾದ್ದಲ್ಲದೇ ಬೇರ್ಯಾವ ರೀತಿಯಲ್ಲಿಯೂ ಸುದ್ದಿ ಮಾಡುವ ಕಿಮ್ಮತ್ತಿಲ್ಲ. ಒಂದೋ ಬಿಗ್ ಬಾಸ್‍ನಂಥಾ ಶೋಗಳಿಗೆ…

ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರಾಗಿದೆ. ಬಹುತೇಕ ಎಲ್ಲಾ ಪಕ್ಷಗಳೊಳಗೂ ಚುರುಕಿನ ವಿದ್ಯಮಾನ ಚಾಲ್ತಿಯಲ್ಲಿದೆ. ನಾಯಕರೆನ್ನಿಸಿಕೊಂಡವರ ಮುನಿಸಿ, ಕೆಸರೆರಚಾಟ, ನಾಲಿಗೆಯ ಮೇಲೆ ಕಂಟ್ರೋಲು ಕಳಕೊಂಡವರ ಮೇಲಾಟಗಳೆಲ್ಲವೂ ಸಾಂಘವಾಗಿಯೇ ನೆರವೇರುತ್ತಿದೆ. ಈ ನಡುವೆ ಒಂದಷ್ಟು ಮಹತ್ವದ ರಾಜಕೀಯ ವಿದ್ಯಮಾನಗಳು,…