ಲೈಫ್ ಸ್ಟೈಲ್ ಲೈಫ್ ಸ್ಟೈಲ್ ಅದು ಸದಾ ಕಾಲವೂ ಕೊತಕೊತನೆ ಕುದಿಯೋ ನದಿ!By Santhosh Bagilagadde13/12/2022 ಪ್ರಕೃತಿಯ ವೈಚಿತ್ರ್ಯಗಳಿಗೆ ಕೊನೆಯೆಂಬುದಿಲ್ಲ. ವಿಜ್ಞಾನ ಅದೆಷ್ಟೇ ಆವಿಷ್ಕಾರಗಳನ್ನ ನಡೆಸಿದರೂ ಅದರ ಕಣ್ಣು ತಪ್ಪಿಸಿಕೊಂಡಿರೋ ಅದೆಷ್ಟೋ ಅದ್ಭುತಗಳು ಈ ಜಗತ್ತಿನಲ್ಲಿವೆ. ನಾವು ಪ್ರಕೃತಿಯನ್ನ ನಮ್ಮ ದೃಷ್ಟಿಗೆ ಸೀಮಿತಗೊಳಿಸಿ ನೋಡುತ್ತೇವೆ.…