ಕ್ರೈಂ ಕ್ರೈಂ ಅವನು ಕದ್ದ ಕಾರುಗಳ ಸಂಖ್ಯೆ ಐದು ಸಾವಿರ!By Santhosh Bagilagadde12/09/2022 ಮನೆಯೆದುರು ನಿಲ್ಲಿಸಿದ್ದ ಕಾರು, ಬೈಕುಗಳು ರಾತ್ರಿ ಬೆಳಗಾಗೋದರೊಳಗೆ ಮಾಯವಾಗೋದು ಬೆಂಗಳೂರಿನಂಥಾ ಮಹಾ ನಗರಗಳಲ್ಲಿ ಮಾಮೂಲಿ. ಆದರೆ, ಈ ಬಗ್ಗೆ ಪೊಲೀಸ್ ದೂರು ನೀಡಿ, ಪದೇ ಪದೆ ಠಾಣೆಗೆ…