Browsing: cinishodha

ಇತ್ತೀಚೆಗಂತೂ ಧರ್ಮ, ದೇವರು, ಬಣ್ಣಗಳನ್ನು ಸಾರಾಸಗಟಾಗಿ ಗುತ್ತಿಗೆಗೆ ತೆಗೆದುಕೊಂತಾಡುವವರ ಹಾವಳಿ ವಿಪರೀತಕ್ಕಿಟ್ಟುಕೊಂಡಿದೆ. ಹೀಗೆ ಕೆದರಿಕೊಂಡಿರುವ ಧರ್ಮದ ಪಿತ್ಥವೆಂಬುದು ದಿನ ದಿನಕ್ಕೂ ರೂಪಾಂತರ ಹೊಂದುತ್ತಾ ಮುಂದುವರೆಯುತ್ತಿದೆ. ಈಗ್ಗೆ ಒಂದಷ್ಟು…

ನೆಲಮೂಲದ ಕಥೆಗಳನ್ನು ಹೆಕ್ಕಿ ತಂದು, ಅದಕ್ಕೆ ತಮ್ಮದೇ ಧಾಟಿಯಲ್ಲಿ ಸಿನಿಮಾ ಫ್ರೇಮು ಹಾಕಿ, ಪ್ರೇಕ್ಷಕರ ಮುಂದಿಡುತ್ತಾ ಅಡಿಗಡಿಗೆ ಅಚ್ಚರಿ ಮೂಡಿಸುತ್ತಿರುವವರು ನಿರ್ದೇಶಕ ಮಂಸೋರೆ. ಇಂಥಾ ಗುಣಗಳಿಂದಲೇ ಕನ್ನಡ…

ಕನ್ನಡ ಚಿತ್ರರಂಗದ ಮಟ್ಟಿಗಿದು ಹೊಸಾ ಅನ್ವೇಷಣೆಯ ಪರ್ವ ಕಾಲ. ಅದಾಗಲೇ ಆ ದಿಸೆಯಲ್ಲಿ ತಯಾರುಗೊಂಡಿರುವ ಒಂದಷ್ಟು ಸಿನಿಮಾಗಳು ತೆರೆಗಾಣಲು ಸಜ್ಜಾಗಿವೆ. ಮತ್ತೊಂದಷ್ಟು ಸಿನಿಮಾಗಳು ಕೊರೋನಾ ಕಂಟಕದಿಂದ ಸಾಕಷ್ಟು…

ಹದಿಹರೆಯದ ತಲ್ಲಣಗಳನ್ನು ಪಕ್ಕಾ ಬೋಲ್ಡ್ ಆಗಿ ದಾಖಲಿಸೋದರಲ್ಲಿ ನಿರ್ದೇಶಕ ಯೋಗರಾಜ ಭಟ್ ಅವರದ್ದು ಎತ್ತಿದ ಕೈ. ಭಾವ ತೀವ್ರತೆಯನ್ನೂ ಕೂಡಾ ಭೋಳೇ ಶೈಲಿಯಲ್ಲಿ ದಾಟಿಸಬಲ್ಲ ಚಾಕಚಕ್ಯತೆಯೇ ಅವರ…

ಕಡಲ ತೀರದ ಭಾರ್ಗವ ಚಿತ್ರ ತೆರೆಗಾಣಲು ಕ್ಷಣಗಣನೆ ಆರಂಭವಾಗಿದೆ. ಒಂದಿಡೀ ಚಿತ್ರತಂಡದ ಪರಿಶ್ರಮ ಸಾರ್ಥಕಗೊಳ್ಳುವ ಘಳಿಗೆಯೂ ಹತ್ತಿರಾಗುತ್ತಿದೆ. ಈ ಹೊತ್ತಿನಲ್ಲಿ ಕಡಲ ತೀರದ ಭಾರ್ಗವನ ಒಡಲಲ್ಲಿರಬಹುದಾದ ಕಥೆಗಳು,…

ಒಂದು ಕಡೆಯಿಂದ ಪ್ಯಾನಿಂಡಿಯಾ ಸಿನಿಮಾಗಳ ಹಂಗಾಮಾ ಚಾಲ್ತಿಯಲ್ಲಿರುವಾಗಲೇ, ಮತ್ತೊಂದು ದಿಕ್ಕಿನಿಂದ ಹಲವು ಬಗೆಯ ಪ್ರಯತ್ನಗಳು ಚಾಲ್ತಿಯಲ್ಲಿವೆ. ಅಂಥಾ ಪ್ರಯತ್ನಗಳ ಸಾಲಿನಲ್ಲಿ ನೆಲ ಮೂಲದ ಕಥೆಗಳು, ನಾನಾ ಭಾಗಗಳಲ್ಲಿ…

ಅತ್ಯಂತ ಕಡಿಮೆ ಅವಧಿಯಲ್ಲಿಯೇ ಕನ್ನಡ ಚಿತ್ರರಂಗದ ಭರವಸೆಯ ನಾಯಕನಾಗಿ ಗುರುತಿಸಿಕೊಂಡಿರುವವರು ರಾಜವರ್ಧನ್. ಪ್ರಸಿದ್ಧ ಹಿರಿಯ ನಟ ಡಿಂಗ್ರಿ ನಾಗರಾಜ್ ಪುತ್ರರಾದ ರಾಜವರ್ಧನ್, ದೊಡ್ಡ ಮಟ್ಟದಲ್ಲಿ ಹೆಸರು ಸಂಪಾದಿಸಿರುವುದು…

ಅದೆಂಥಾದ್ದೇ ಪರಿಸ್ಥಿತಿ ಇದ್ದರೂ ಒಂದೊಳ್ಳೆ ಚಿತ್ರಕ್ಕೆ ಸಾಥ್ ಕೊಟ್ಟೇ ಕೊಡುತ್ತಾರೆಂಬುದು ಮತ್ತೊಮ್ಮೆ ಸಾಬೀತಾಗಿದೆ; ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನದ `ಹೊಂದಿಸಿ ಬರೆಯಿರಿ’ ಚಿತ್ರದ ಗೆಲುವಿನ ಮೂಲಕ. ಈ ಹಿಂದೆಯೂ…

ಸಿನಿಮಾ ಒಂದಕ್ಕೆ ಹೇಗೆಲ್ಲ ಪ್ರಚಾರ ಕೊಡಿಸಬಹುದೆಂಬುದಕ್ಕೂ, ಹಾಗೆ ಸಿಕ್ಕ ಪ್ರಚಾರದ ಶಿಖರವೇರಿ ನಿಂತ ಚಿತ್ರವೊಂದನ್ನು ಹೇಗೆ ಸೋಲಿನ ಪ್ರಪಾತಕ್ಕೆ ದೊಪ್ಪನೆ ಕೆಡವಬಹುದೆಂಬುದಕ್ಕೂ ಸಜೀವ ಉದಾಹರಣೆಯಂತಿರುವವರು ನಿರ್ದೇಶಕ ಜೋಗಿ…

ಕನ್ನಡವೂ ಸೇರಿದಂತೆ ನಾನಾ ಭಾಷೆಗಳಲ್ಲಿ ಬಾಲ ನಟಿಯರಾಗಿ ನಟಿಸಿದ್ದವರನೇಕರು ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಮತ್ತೆ ಕೆಲವರು ಪತ್ತೆಯೇ ಇಲ್ಲದಂತೆ ಎಲ್ಲೆಲ್ಲೋ ಕಳೆದು ಹೋಗಿದ್ದಾರೆ. ಹಾಗೆ ಬಾಲ…