Browsing: #darshan

ಅತ್ತ ದರ್ಶನ್ ನಿಂತರೂ, ಕುಂತರೂ ವಿವಾದವೇಳುತ್ತಿದೆ. ಹಾಗೆ ನೋಡಿದರೆ, ಕ್ರಾಂತಿ ಚಿತ್ರದ ಶುರುವಾತಿನಿಂದ ಹಿಡಿದು ಇಲ್ಲಿಯವರೆಗೂ ವಿವಾದಗಳ ಮೆರವಣಿಗೆಯೇ ಮೂಡಿಕೊಂಡಿದೆ. ಇದೀಗ ಇಂಥಾ ವಿವಾದವೆಂಬುದು ಕ್ರಾಂತಿಯ ನಾಯಕಿ…

ಒಂದು ಕಾರ್ಗತ್ತಲ ಸನ್ನಿವೇಷದಲ್ಲಿ ಬೆಳಕಿನ ಸಣ್ಣ ಮಿಣುಕೊಂದು ಹೊತ್ತಿಕೊಂಡಂತಿದೆ. ಸದ್ಯ ದರ್ಶನ್ ಅವರಿಗೆ ಹೊಸಪೇಟೆಯಲ್ಲೆದುರಾದ ದುರಾದೃಷ್ಟಕರ ಸನ್ನಿವೇಷದ ಹಿನ್ನೆಲೆಯಲ್ಲಿ ಅಂಥಾದ್ದೊಂದು ಪವಾಡ ಸೃಷ್ಟಿಯಾಗೋ ಲಕ್ಷಣಗಳು ದಟ್ಟವಾಗಿಯೇ ಗೋಚರಿಸಲಾರಂಭಿಸಿವೆ.…

ಕರ್ನಾಟಕದಲ್ಲಿ ಮತ್ತೊಮ್ಮೆ ಕೆಲಸಕ್ಕೆ ಬಾರದ ಸ್ಟಾರ್ ವಾರ್ ಮುನ್ನೆಲೆಗೆ ಬಂದಿದೆ. ಹೊಸಪೇಟೆಯಲ್ಲಿ ನಡೆದ ಕ್ರಾಂತಿ ಚಿತ್ರದ ಹಾಡಿನ ಬಿಡುಗಡೆ ಸಮಾರಂಭದಲ್ಲಿ ನಡೆಬಾರದ್ದು ನಡೆದು ಹೋಗಿದೆ. ಅಲ್ಲಿ ನೆರೆದಿದ್ದ…

ಆತ ಅಂತರ್ಮುಖಿ. ಸಂಗೀತ ನಿರ್ದೇಶಕನಾಗಿ ಎಲ್ಲರಲ್ಲೊಂದು ಅಚ್ಚರಿ ಮೂಡಿಸಿದ್ದರೂ ಈ ಆಸಾಮಿ ಪಕ್ಕಾ ಮೂಡಿ. ಹೆಂಡತಿಯ ಜೊತೆಗೊಂದು ಫೋಟೋಗೆ ಪೋಸು ಕೊಡಲೂ ಕೊಸರಾಡುವ ಸಂಕೋಚ ಸ್ವಭಾವ… ಇಷ್ಟೆಲ್ಲ…

ದರ್ಶನ್ ಅಭಿನಯದ ಬಹುನಿರೀಕ್ಷಿತ ಚಿತ್ರ ಕ್ರಾಂತಿ. ಅತ್ತ ಮೀಡಿಯಾಗಳು ಮುನಿಸಿಕೊಂಡಿದ್ದರೂ ಕೂಡಾ, ಖುದ್ದು ಅಭಿಮಾನಿಗಳೇ ಈ ಸಿನಿಮಾದ ಪ್ರಚಾರದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಮೀಡಿಯಾ ಮುನಿಸಿನಾಚೆಗೂ ಕ್ರಾಂತಿ ನಿಜಕ್ಕೂ…

ಝೈದ್ ಖಾನ್ ನಾಯಕನಾಗಿ ನಟಿಸಿರೋ ಪ್ಯಾನಿಂಡಿಯಾ ಚಿತ್ರ ಬನಾರಸ್. ಐದು ಭಾಷೆಗಳಲ್ಲಿ ತಯಾರಾಗಿರುವ ಈ ಸಿನಿಮಾ ಪ್ರಭೆಯೀಗ ದೇಶದ ಉದ್ದಗಲಕ್ಕೂ ಹಬ್ಬಿಕೊಂಡಿದೆ. ಎತ್ತ ಕಣ್ಣು ಹಾಯಿಸಿದರೂ ಬನಾರಸ್…

ಕನ್ನಡ ಚಿತ್ರರಂಗದ ಯಶಸ್ವೀ ಯುವ ನಿರ್ಮಾಪಕರ ಸಾಲಿನಲ್ಲಿ ಮುಂಚೂಣಿಯಲ್ಲಿರುವ ಹೆಸರು ತರುಣ್ ಶಿವಪ್ಪ ಅವರದ್ದು. ಸಿನಿಮಾ ನಿರ್ಮಾಣ ಕೂಡಾ ಅತೀವವಾದ ಶ್ರದ್ಧೆ ಮತ್ತು ವ್ಯಾವಹಾರಿಕ ಅಂಶಗಳಾಚೆಗಿನ ಆಸಕ್ತಿ…