ವಂಡರ್ ಮ್ಯಾಟರ್ ವಂಡರ್ ಮ್ಯಾಟರ್ ಡಚ್ ಪೊಲೀಸರ ಜೊತೆ ಟೆಡ್ಡಿ ಬೇರ್ ಯಾಕಿರುತ್ತೆ?By Santhosh Bagilagadde02/01/2023 ಅದ್ಯಾವುದೇ ದೇಶ ಆಗಿದ್ರೂ ಅಲ್ಲಿ ಕಾನೂನು ಸುವ್ಯವಸ್ಥೆಯನ್ನ ಸರಿಕಟ್ಟಾಗಿರೋವಂತೆ ನೋಡ್ಕೊಳ್ಳೋ ಭಾರ ಪೊಲೀಸರ ಮೇಲಿರುತ್ತೆ. ಇಡೀ ಸಮಾಜದಲ್ಲಿ ಯಾವುದೇ ದುಷ್ಟ ದಂಧೆಗಳು ನಡೆಯದಂತೆ ತಡೆಯುವಲ್ಲಿ ಪೊಲೀಸರ ಪಾತ್ರವನ್ನ…