ಸಿನಿಶೋಧ ಸಿನಿಶೋಧ ನೂರರ ಗಡಿ ದಾಟಿದ ವಿಕ್ರಮ್!By Santhosh Bagilagadde12/09/2022 ಭಾರತೀಯ ಚಿತ್ರರಂಗದಲ್ಲಿ ವಿಶಿಷ್ಟ ನಟನಾಗಿದ್ದುಕೊಂಡು, ಸಾರ್ವಕಾಲಿಕ ಪ್ರೀತಿ ಸಂಪಾದಿಸಿಕೊಂಡಿರುವವರು ಕಮಲ್ ಹಾಸನ್. ಈ ಕಾರಣದಿಂದಲೇ ಕಮಲ್ ಒಂದು ಸಿನಿಮಾದಲ್ಲಿ ನಟಿಸುತ್ತಿದ್ದಾರೆಂಬ ಸುದ್ದಿ ಹೊರ ಬೀಳುತ್ತಲೇ ಅದರ ಸುತ್ತ…