ರಾಷ್ಟ್ರ ರಾಷ್ಟ್ರ ಭೀಕರ ಪ್ರವಾಹದಿಂದ ಬೀದಿಗೆ ಬಂದಿದ್ದು ಇನ್ನೂರು ಕುಟುಂಬ!By Santhosh Bagilagadde09/07/2022 ಮುಂಗಾರು ಆರಂಭವಾಗುತ್ತಲೇ ಮುದಗೊಳ್ಳುವ ಕಾಲ ಸರಿದು ಹೋಗಿ ಎರಡ್ಮೂರು ವರ್ಷಗಳೇ ಕಳೆದು ಹೋಗಿವೆ. ಇದು ಮುಂಗಾರಿನ ಹಿಮ್ಮೇಳದಲ್ಲಿ ಎಂಥಾ ದುರ್ಘಟನೆಗಳು ನಡೆಯಲಿವೆಯೋ ಅಂತ ಬೆಚ್ಚಿಬಿದ್ದು ಮುದುರಿ ಕೂರುವ…