ಸಿನಿಶೋಧ ಸಿನಿಶೋಧ ಕಣ್ಣಂಚು ದಾಟಿ ಕಾಡಲ್ಲಿ ಲೀನವಾಯ್ತು ಅಪ್ಪು ನೆನಪು!By Santhosh Bagilagadde15/03/2023 ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ ಹತ್ತಿರಾಗಿದೆ. ತಮ್ಮ ಆರಾಧ್ಯ ನಟನ ಅನುಪಸ್ಥಿತಿಯಲ್ಲಿ ಹುಟ್ಟುಹಬ್ಬ ಆಚರಿಸಬೇಕಾದ ಸಂಕಟವನ್ನು ಎದೆಯಲ್ಲಿಟ್ಟುಕೊಂಡೇ ಅಭಿಮಾನಿಗಳೆಲ ಪುನೀತ್ ಬರ್ತ್ಡೇಗೆ ಅಣಿಗೊಳ್ಳುತ್ತಿದ್ದಾರೆ. ಇದೇ ಹೊತ್ತಿನಲ್ಲಿ…