ಸಿನಿಶೋಧ ಸಿನಿಶೋಧ ವರ್ಷಾರಂಭದಲ್ಲೇ ಭಯದ ಭರವಸೆ!By Santhosh Bagilagadde03/01/2023 ಹಾರರ್ ಜಾನರಿನ ಚಿತ್ರವೆಂದಾಕ್ಷಣ ಸಹಜವಾಗಿಯೇ ಪ್ರೇಕ್ಷಕರು ಕಣ್ಣರಳಿಸುತ್ತಾರೆ. ಅದರಲ್ಲಿಯೂ ಹಲವಾರು ವಿಶೇಷತೆಗಳನ್ನೊಳಗೊಂಡಿರುವ, ಪ್ರಯೋಗಾತ್ಮಕ ಗುಣಗಳಿರುವ, ತಾಂತ್ರಿಕ ಶ್ರೀಮಂತಿಕೆಯಿಂದ ಮೈ ಕೈ ತುಂಬಿಕೊಂಡಿರುವ ಚಿತ್ರವೆಂದ ಮೇಲೆ ಅದರತ್ತ ಪ್ರೇಕ್ಷಕರು…