Browsing: #kannadamovie

ಕೇವಲ ಕನ್ನಡ ಚಿತ್ರರಂಗದ ವಿಚಾರದಲ್ಲಿ ಮಾತ್ರವಲ್ಲ; ಸಾಹಿತ್ಯಕ ವಲಯದಲ್ಲಿಯೂ ಮಹತ್ವದ್ದಾಗಿ ಗುರುತಿಸಿಕೊಂಡಿರುವ ಚಿತ್ರ (maavu bevu) `ಮಾವು ಬೇವು’. ಒಂದು ಬಗೆಯ ಚಿತ್ರಗಳ ಗುಂಗು ಹತಿರುವಾಗ, ಆ…

ಸುಚೇಂದ್ರ ಪ್ರಸಾದ್ ನಿರ್ದೇಶನದಲ್ಲಿ ಮೂಡಿ ಬಂದಿರುವ `ಮಾವು ಬೇವು’ (maavu bevu) ಚಿತ್ರ ಇದೇ ತಿಂಗಳ 21ರಂದು ರಾಜ್ಯಾದ್ಯಂತ ತೆರೆಗಾಣುತ್ತಿದೆ. ಪ್ರಚಾರದ ಅಬ್ಬರಗಳಿಲ್ಲದೆ ತಾನೇತಾನಾಗಿ ಪ್ರೇಕ್ಷಕರ ಮನಸಿನಲ್ಲಿ…

ಸಿನಿಮಾ ಒಂದಕ್ಕೆ ಹೇಗೆಲ್ಲ ಪ್ರಚಾರ ಕೊಡಿಸಬಹುದೆಂಬುದಕ್ಕೂ, ಹಾಗೆ ಸಿಕ್ಕ ಪ್ರಚಾರದ ಶಿಖರವೇರಿ ನಿಂತ ಚಿತ್ರವೊಂದನ್ನು ಹೇಗೆ ಸೋಲಿನ ಪ್ರಪಾತಕ್ಕೆ ದೊಪ್ಪನೆ ಕೆಡವಬಹುದೆಂಬುದಕ್ಕೂ ಸಜೀವ ಉದಾಹರಣೆಯಂತಿರುವವರು ನಿರ್ದೇಶಕ ಜೋಗಿ…

ಇದು ಹೇಳಿಕೇಳಿ ಪ್ಯಾನಿಂಡಿಯಾ ಸಿನಿಮಾಗಳ ಜಮಾನ. ಬರೀ ಬಾಯಿಮಾತಿಗೆ ಸೀಮಿತವಾಗದೆ ಕಂಟೆಂಟಿನ ಕಸುವಿನಿಂದಲೇ ಇಂಥಾ ಅರ್ಹತೆ ಪಡೆದುಕೊಂಡ, ದೇಶ ಮಟ್ಟದಲ್ಲಿ ಬಿಡುಗಡೆಗೆ ಸಜ್ಜುಗೊಂಡಿರುವ ಒಂದಷ್ಟು ಸಿನಿಮಾಗಳಿದ್ದಾವೆ. ಆ…

ಕನ್ನಡ ಚಿತ್ರರಂಗವೀಗ ಗೆಲುವಿನ ನಾಗಾಲೋಟದಲ್ಲಿದೆ. ಎಲ್ಲರ ಚಿತ್ರವೂ ಸ್ಟಾರ್‍ಗಳ ಸಿನಿಮಾಗಳತ್ತ ನೆಟ್ಟುಕೊಂಡು, ಪ್ಯಾನಿಂಡಿಯಾ ಕನವರಿಕೆಯಲ್ಲಿ ಬಹುತೇಕರು ಕಳೆದು ಹೋಗಿದ್ದಾರೆ. ಅದರ ನಡುವಲ್ಲಿಯೇ ಸೀಮಿತ ಚೌಕಟ್ಟಿನಲ್ಲಿಯೂ ಪ್ರೇಕ್ಷಕರ ಅಭಿರುಚಿಯನ್ನು…

ಸುಮ್ಮನೊಮ್ಮೆ ಯೋಚಿಸಿ ನೋಡಿ; ಕಾಸೆಂಬುದು ನಮ್ಮ ಬದುಕಿನಲ್ಲಿ ನಮಗೇ ಗೊತ್ತಿಲ್ಲದಂತೆ ನಾನಾ ಬೆರಗುಗಳನ್ನು ಸೃಷ್ಟಿಸಿರುತ್ತೆ. ಸರಿಯಾಗಿ ದಿಟ್ಟಿಸಿದರೆ ಆ ಮಾಯೆಯ ಅಲಗಿನಿಂದಾದ ಗಾಯಗಳೇ ಹೆಚ್ಚು ಸಿಗುತ್ತವೆ. ಕೆಲ…

ಹಾರರ್ ಜಾನರಿನ ಚಿತ್ರವೆಂದಾಕ್ಷಣ ಸಹಜವಾಗಿಯೇ ಪ್ರೇಕ್ಷಕರು ಕಣ್ಣರಳಿಸುತ್ತಾರೆ. ಅದರಲ್ಲಿಯೂ ಹಲವಾರು ವಿಶೇಷತೆಗಳನ್ನೊಳಗೊಂಡಿರುವ, ಪ್ರಯೋಗಾತ್ಮಕ ಗುಣಗಳಿರುವ, ತಾಂತ್ರಿಕ ಶ್ರೀಮಂತಿಕೆಯಿಂದ ಮೈ ಕೈ ತುಂಬಿಕೊಂಡಿರುವ ಚಿತ್ರವೆಂದ ಮೇಲೆ ಅದರತ್ತ ಪ್ರೇಕ್ಷಕರು…

ನಾನಾ ದಿಕ್ಕಿನಿಂದ, ಹಲವಾರು ಆಲೋಚನೆಗಳು ಹರಿಉ ಬಂದು ಸಂಗಮಿಸಿರೆ ಮಾತ್ರವೇ ಯಾವುದೇ ಚಿತ್ರರಂಗದ ಗೆಲುವಿನ ಹಿವಿಗೊಂದು ಹೊಸಾ ಓಘ ಸಿಗುತ್ತದೆ. ಕನ್ನಡ ಚಿತ್ರರಂಗವೀಗ ಅದರ ಪರ್ವಕಾಲವೊಂದನ್ನು ಸಂಭ್ರಮಿಸುತ್ತಿದೆ.…

ಚಿತ್ರೀಕರಣ ಮುಗಿಸಿಕೊಂಡ ೧೯-೨೦-೨೧! ಇದುವರೆಗೂ ನೆಲದ ಘಮಲಿನ ಚಿತ್ರಗಳ ಮೂಲಕವೇ ಮತ್ತೆ ಮತ್ತೆ ಗೆಲ್ಲುತ್ತಾ, ಪ್ರೇಕ್ಷಕರಿಗೆ ಹತ್ತಿರಾಗಿರುವವರು ನಿರ್ದೇಶಕ ಮಂಸೋರೆ. ಆಕ್ಟ್ ೧೯೭೯ ಚಿತ್ರದ ಬಳಿಕ ಮಂಸೋರೇ…