ಕ್ರೈಂ ಕ್ರೈಂ ಬೇಸರ ನೀಗಿಕೊಳ್ಳಲು ಸರಣಿ ಕೊಲೆ ಮಾಡಿದ ಕಿಲ್ಲರ್ ನರ್ಸ್!By Santhosh Bagilagadde22/06/2022 ಅವಳಿಂದ ಕೊಲೆಯಾದ ರೋಗಿಗಳ ಸಂಖ್ಯೆ ೧೦೬! ಮಾನಸಿಕ ಸ್ಥಿಮಿತ ಕೈ ಮೀರಿ ಹೋದರೆ ಎಂಥಾ ಜವಾಬ್ದಾರಿಯುತ ಸ್ಥಾನದಲ್ಲಿ ಕೂತವರನ್ನೂ ಪಾತಾಳಕ್ಕಿಳಿಸುತ್ತದೆ. ಸಾಮಾನ್ಯರನ್ನೂ ಕ್ರಿಮಿನಲ್ಗಳನ್ನಾಗಿಸುತ್ತೆ. ತೀರಾ ಜೀವ ಉಳಿಸೋ…