Browsing: #lifestory

ಸುಚೇಂದ್ರ ಪ್ರಸಾದ್ (suchendra prasad) ನಿರ್ದೇಶನದ `ಮಾವು ಬೇವು’ (maavu bevu) ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ. ಒಂದೊಳ್ಳೆ ಕಂಟೆಂಟು ಹೊಂದಿರುವ ಚಿತ್ರ ಪ್ರಚಾರದ ಪಟ್ಟುಗಳಾಚೆಗೂ…

ಕಡಲ ತೀರದ ಭಾರ್ಗವ ಚಿತ್ರ ತೆರೆಗಾಣಲು ಕ್ಷಣಗಣನೆ ಆರಂಭವಾಗಿದೆ. ಒಂದಿಡೀ ಚಿತ್ರತಂಡದ ಪರಿಶ್ರಮ ಸಾರ್ಥಕಗೊಳ್ಳುವ ಘಳಿಗೆಯೂ ಹತ್ತಿರಾಗುತ್ತಿದೆ. ಈ ಹೊತ್ತಿನಲ್ಲಿ ಕಡಲ ತೀರದ ಭಾರ್ಗವನ ಒಡಲಲ್ಲಿರಬಹುದಾದ ಕಥೆಗಳು,…

ಸದ್ಯದ ಮಟ್ಟಿಗೆ ಎಲ್ಲಾ ವರ್ಗದ ಪ್ರೇಕ್ಷಕರೊಳಗೂ ಕೌತುಕದ ಕಂದೀಲೊಂದನ್ನು ಆರದಂತೆ ಕಾಪಿಟ್ಟುಕೊಂಡಿರುವ ಚಿತ್ರ `ಕಡಲ ತೀರದ ಭಾರ್ಗವ’. ಸಾಮಾನ್ಯವಾಗಿ ಯಶಸ್ವೀ ಸಿನಿಮಾಗಳದ್ದೊಂದು ಅನೂಹ್ಯವಾದ ಹೆಜ್ಜೆ ಜಾಡಿರುತ್ತೆ. ಈ…

ಒಮ್ಮೊಮ್ಮೆ ಯಾವುದೋ ಸಿನಿಮಾದ ಸಣ್ಣ ತುಣುಕಿನಲ್ಲಿ ಹಣಕಿ ಹಾಕುವ ಪಾತ್ರದ ಚಹರೆಗಳು ಮನಸಲ್ಲುಳಿದು ಬಿಡುತ್ತವೆ. ಅಂಥಾದ್ದೊಂದು ಪವಾಡ ಸಂಭವಿಸುವುದು ತುಸು ಅಪರೂಪವಾದರೂ, ಹಾಗೆ ಮನ ಸೆಳೆದ ಪಾತ್ರದ…

ಭರತ್ ನಟನೆ ಕಂಡು ಅಚ್ಚರಿಗೀಡಾಗಿದ್ದರು ಅಪ್ಪು! ಸಿನಿಮಾ ಎಂಬ ಮಾಯೆಯ ಸೆಳೆತವೇ ಅಂಥಾದ್ದು. ನಿಜವಾಗಿಯೂ ಎದೆಯೊಳಗೆ ಕಲೆಯ ಬಗ್ಗೆ ಆಸಕ್ತಿ ಅಂತೊಂದಿದ್ದರೆ, ಅದು ಅದೆಷ್ಟು ಗಾವುದ ದೂರದಲ್ಲಿದ್ದರೂ…

ಕನ್ನಡ ಚಿತ್ರರಂಗದ ಅಸಲೀ ತಾಕತ್ತೇನೆಂಬುದೀಗ ಇಡೀ ದೇಶಕ್ಕೇ ಗೊತ್ತಾಗಿದೆ. ಬರೀ ಪ್ಯಾನಿಂಡಿಯಾ ಲೇಬಲ್ಲಿನ ಚಿತ್ರಗಳು ಮಾತ್ರವಲ್ಲ; ಕರ್ನಾಟಕಕ್ಕೆ ಮಾತ್ರವೇ ಸೀಮಿತವಾಗಿ ತಯಾರುಗೊಂಡ ಚಿತ್ರಗಳೂ ಕೂಡಾ ರಾಷ್ಟರಮಟ್ಟದಲ್ಲಿ ಸದ್ದು…

ಶಂಕರಣ್ಣನ ಅಭಿಮಾನಿ ಪ್ರಭಾಕರ್ ಬದುಕಿನ ಹಾದಿ… ಶೀರ್ಷಿಕೆಯಲ್ಲಿನ ಸೆಳೆತದಿಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಚಿತ್ರ ಕೌಟಿಲ್ಯ. ಈಗಾಗಲೇ ಪ್ರೇಕ್ಷಕರನ್ನು ನಾನಾ ದಿಕ್ಕಿನಲ್ಲಿ ಸೆಳೆದಿರುವ ಈ ಸಿನಿಮಾ ನಾಳೆ…

ಭಿನ್ನ ಅಭಿರುಚಿ ಮತ್ತು ಬೇರೆ ಬೇರೆ ಕ್ಷೇತ್ರಗಳಲ್ಲಿಯೂ ಕೈಯಾಡಿಸಿ ಗೆಲ್ಲಬಲ್ಲ ಛಾತಿ ಇರುವ ಒಂದಷ್ಟು ಮಂದಿ ಬಹುಮುಖ ಪ್ರತಿಭೆಗಳು ಕನ್ನಡ ಚಿತ್ರರಂಗದಲ್ಲಿದ್ದಾರೆ. ಆ ಸಾಲಿಗೆ ನಿಸ್ಸಂದೇಹವಾಗಿ ಸೇರಿಕೊಳ್ಳುವವರು…

ಕನ್ನಡ ಚಿತ್ರರಂಗದ ಪಾಲಿಗಿದು ಹೊಸತನದ ಶಖೆಯೊಂದು ತೆರೆದುಕೊಂಡಿರುವ ಪರ್ವಕಾಲ. ಅದೇನೇನೋ ಸರ್ಕಸ್ಸು ನಡೆಸುತ್ತಾ, ಯುವ ಮನಸುಗಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿವೆ. ಹಾಗೆ ಬಂದವರು ಎಲ್ಲರೂ ತಿರುಗಿ ನೋಡುವಂತೆ…

ಗೆಲುವೆಂಬುದು ಅವರ ಪಾಲಿಗೆ ಹೂವ ಹಾದಿಯಲ್ಲ! ಬದುಕೆಂದರೇನೇ ಹಾಗೆ; ಅದು ಯಾವ ಕ್ಷಣದಲ್ಲಿ ಅದ್ಯಾವ ಹೊರಳು ಹಾದಿತ್ತ ಪಥ ಬದಲಿಸುತ್ತದೋ ಹೇಳಲು ಬರುವುದಿಲ್ಲ. ಕೆಲವೊಮ್ಮೆ ಅದೆಷ್ಟು ತೀವ್ರವಾಗಿ…