ರಾಷ್ಟ್ರ ರಾಷ್ಟ್ರ ಜೈಲೊಳಗಿರೋ ಸಿಧುಗೆ ಲಿವರ್ ಪ್ರಾಬ್ಲಂ!By Santhosh Bagilagadde07/06/2022 ಈ ಖ್ಯಾತನಾಮರು ಯಾವುದಾದರೊಂದು ಕೇಸಿನಲ್ಲಿ ತಗುಲಿಕೊಂಡಾಗ ಬಚಾವಾಗಲು ನಾನಾ ಪಟ್ಟುಗಳನ್ನು ಹಾಕೋದು ಮಾಮೂಲು. ಕಡೇ ಕ್ಷಣದವರೆಗೂ ಪವರನ್ನೆಲ್ಲ ಒಗ್ಗೂಡಿಸಿಕೊಂಡು ಆ ಪ್ರಕರಣದಿಂದ ಗಾಯಬ್ ಆಗಲು ಹರಸಾಹಸ ಪಡುತ್ತಾರೆ.…