ಸಿನಿಶೋಧ ಸಿನಿಶೋಧ ಲಿರಿಕಲ್ ವೀಡಿಯೋ ಸಾಂಗ್ನಲ್ಲಿದೆ ಕಥೆಯ ಆತ್ಮ!By Santhosh Bagilagadde23/02/2023 ಒಂದಷ್ಟು ಪ್ರಯೋಗ, ಪ್ರತೀ ಹೆಜ್ಜೆಯಲ್ಲಿಯೂ ಪಡಿಮೂಡಿಕೊಳ್ಳುವ ಹೊಸತನವಿಲ್ಲದೇ ಹೋದರೆ ಚಿತ್ರರಂಗವೆಂಬುದು ಅಕ್ಷರಶಃ ನಿಂತ ನೀರಿನಂತಾಗಿ ಬಿಡುತ್ತೆ. ಖುಷಿಯ ಸಂಗತಿಯೆಂದರೆ, ಇಲ್ಲಿನ ಕ್ರಿಯಾಶೀಲ ಮನಸುಗಳು ಆಗಾಗ ಚೌಕಟ್ಟಿನಾಚೆಗೆ ಹೊರಳಿಕೊಳ್ಳುತ್ತವೆ;…