ವಂಡರ್ ಮ್ಯಾಟರ್ ವಂಡರ್ ಮ್ಯಾಟರ್ ಆ ಮೀನನ್ನು ತಿಂದ್ರೆ ಮರಣ ಖಚಿತ!By Santhosh Bagilagadde26/09/2022 ಮೀನು ಅಂದ್ರೆ ಬಾಯಲ್ಲಿ ನೀರೂರಿಸಿಕೊಳ್ಳೋರು ವಿಶ್ವದ ತುಂಬೆಲ್ಲ ತುಂಬಿಕೊಂಡಿದ್ದಾರೆ. ನಮಗೆ ಗೊತ್ತಿರೋ ಒಂದಷ್ಟು ಮೀನುಗಳನ್ನು ಹೊರತು ಪಡಿಸಿಯೂ ರುಚಿಕಟ್ಟಾದ ಇನ್ನೆಷ್ಟೋ ಮೀನುಗಳಿದ್ದಾವೆ. ಅದನ್ನು ರುಚಿಕಟ್ಟಾಗಿ ಮತ್ತೆ ಮತ್ತೆ…