ಸಿನಿಶೋಧ ಸಿನಿಶೋಧ ಕ್ರಾಂತಿಯ ಗಡಿಬಿಡಿಯಲ್ಲೊಂದು ವಿವಾದ ಕಿಡಿ!By Santhosh Bagilagadde23/01/2023 ಅತ್ತ ದರ್ಶನ್ ನಿಂತರೂ, ಕುಂತರೂ ವಿವಾದವೇಳುತ್ತಿದೆ. ಹಾಗೆ ನೋಡಿದರೆ, ಕ್ರಾಂತಿ ಚಿತ್ರದ ಶುರುವಾತಿನಿಂದ ಹಿಡಿದು ಇಲ್ಲಿಯವರೆಗೂ ವಿವಾದಗಳ ಮೆರವಣಿಗೆಯೇ ಮೂಡಿಕೊಂಡಿದೆ. ಇದೀಗ ಇಂಥಾ ವಿವಾದವೆಂಬುದು ಕ್ರಾಂತಿಯ ನಾಯಕಿ…