ಸಿನಿಶೋಧ ಸಿನಿಶೋಧ ಇನ್ನಾದರೂ ರಾಕಿಯ ಲಕ್ಕು ಕುದುರಬಹುದೇ?By Santhosh Bagilagadde28/02/2023 ಅದೇನು ದುರಂತವೋ ಗೊತ್ತಿಲ್ಲ; ಕೆಲ ನಟರು ಎಲ್ಲ ರೀತಿಯಿಂದಲೂ ಅರ್ಹರಾಗಿದ್ದರೂ ಕೂಡಾ ಒಂದು ಬ್ರೇಕ್ಗಾಗಿ ವರ್ಷಗಟ್ಟಲೆ ಸೈಕಲ್ಲು ಹೊಡೆದು ಸರ್ಕಸ್ಸು ನಡೆಸಬೇಕಾಗುತ್ತೆ. ಕನ್ನಡ ಚಿತ್ರರಂಗದ ಮಟ್ಟಿಗೆ ಹೇಳೋದಾದರೆ,…