ರಾಜ್ಯ ರಾಜ್ಯ bhavani revanna: ಕುಟುಂಬದ ಸೆರಗಲ್ಲೀಗ ಅಸಹನೆಯ ಕೆಂಡ!By Santhosh Bagilagadde15/04/2023 ಬಹುತೇಕ ಎಲ್ಲ ಪಕ್ಷಗಳಲ್ಲೀಯೂ ಇದೀಗ ಟಿಕೆಟ್ ಹಂಚಿಕೆಯ ಬೇಗುದಿ ಮೇರೆ ಮೀರಿಕೊಂಡಿದೆ. ಬಿಜೆಪಿಯಂತೂ (bjp) ಸದ್ಯಕ್ಕೆ ಅಂಥಾ ಅಸಹನೆಗಳ ದಾವಾನಲವಾಗಿ ಬದಲಾಗಿ ಬಿಟ್ಟಿದೆ. ಸೂಕ್ಷ್ಮವಾಗಿ ಗಮನಿಸಿದರೆ, ಚುನಾವಣೆಯ…