ಸಿನಿಶೋಧ ಸಿನಿಶೋಧ ಕಾಂಚಾಣ ಕೇಂದ್ರಿತ ಕಥೆಯಲ್ಲಿ ಎಲ್ಲವೂ ಇದೆಯಂತೆ!By Santhosh Bagilagadde25/01/2023 ಸುಮ್ಮನೊಮ್ಮೆ ಯೋಚಿಸಿ ನೋಡಿ; ಕಾಸೆಂಬುದು ನಮ್ಮ ಬದುಕಿನಲ್ಲಿ ನಮಗೇ ಗೊತ್ತಿಲ್ಲದಂತೆ ನಾನಾ ಬೆರಗುಗಳನ್ನು ಸೃಷ್ಟಿಸಿರುತ್ತೆ. ಸರಿಯಾಗಿ ದಿಟ್ಟಿಸಿದರೆ ಆ ಮಾಯೆಯ ಅಲಗಿನಿಂದಾದ ಗಾಯಗಳೇ ಹೆಚ್ಚು ಸಿಗುತ್ತವೆ. ಕೆಲ…