ರಾಜ್ಯ ರಾಜ್ಯ ಜಟ್ಕಾ ಹೋರಾಟಗಾರನ ಹೊಸಾ ಅವತಾರ!By Santhosh Bagilagadde11/03/2023 ಇದು ಹಠಾತ್ತನೇ ಅಖಾಡಕ್ಕಿಳಿದು ರಾತ್ರಿ ಕಳೆದು ಬೆಳಗಾಗೋದರೊಳಗೆ ಪ್ರಖ್ಯಾತಿ ಗಳಿಸುವ ಕಾಲಮಾನ. ವಾಸ್ತವವೆಂದರೆ, ಸಾಮಾಜಿಕ ಜಾಲತಾಣಗಳನ್ನೇ ನೆಚ್ಚಿಕೊಂಡು ಮೆರೆಯುವ ಇಂಥಾ ಮಂದಿ ಬಹುಬೇಗನೆ ಮೂಲೆಗೆ ಸರಿದು ಬಿಡುತ್ತಾರೆ.…