ಬಾಲಿವುಡ್ ಬಾಲಿವುಡ್ ಇನ್ನೂರು ಕೋಟಿಯ ಇಕ್ಕಳದಲ್ಲಿ ರೋಣನ ಬೆಡಗಿ!By Santhosh Bagilagadde23/10/2022 ವಿಕ್ರಾಂತ್ ರೋಣ ಚಿತ್ರದಲ್ಲಿ ರಾರಾ ರಕ್ಕಮ್ಮ ಸಾಂಗಿಗೆ ಮೈ ಬಳುಕಿಸುತ್ತಾ, ಕರ್ನಾಟಕದಲ್ಲಿಯೂ ಪ್ರಸಿದ್ಧಿ ಪಡೆದುಕೊಂಡಾಕೆ ಜಾಕ್ವೆಲಿನ್ ಫರ್ನಾಂಡಿಸ್. ಬಾಲಿವುಡ್ಡಲ್ಲಿ ಒಂದಷ್ಟು ಸಿನಿಮಾಗಳಲ್ಲಿ ನಟಿಸಿದ್ದರೂ ಈಕೆಗೆ ಅಂದುಕೊಂಡಂತೆ ನೆಲೆಗಾಣಲು…