ಸಿನಿಮಾ ಸಿನಿಮಾ ಸುಪ್ರಿತಾಳ ಗೆಲುವಿನ ಶಕೆ ಆರಂಭವಾಗೋ ಲಕ್ಷಣ!By Santhosh Bagilagadde05/08/2022 ಕಿರುತೆರೆಯಿಂದ ಹಿರಿತೆರೆಗೆ ಬಂದು ಮಿಂಚಿದ ನಾಯಕ, ನಾಯಕಿಯರದ್ದೊಂದು ದಂಡು ಕನ್ನಡ ಚಿತ್ರರಂಗದಲ್ಲಿದೆ. ಹಾಗೆ ನೋಡಿದರೆ, ಸಿನಿಮಾ ರಂಗಕ್ಕೆ ಹೆಜ್ಜೆಯಿಡುವವರೆಲ್ಲ ಕಿರುತೆರೆಯನ್ನು ಮೊದಲ ಮೆಟ್ಟಿಲೆಂದೇ ಪರಿಭಾವಿಸುತ್ತಾರೆ. ಹಾಗೆ ಧಾರಾವಾಹಿಗಳಲ್ಲಿ…