ಸಿನಿಶೋಧ ಸಿನಿಶೋಧ ಕೋಟಿ ಮೊತ್ತದ ಚೆಕ್ ಬೌನ್ಸ್ ಕೇಸು ಮುಳುವಾಯ್ತು!By Santhosh Bagilagadde25/08/2022 ಚಿತ್ರರಂಗದಲ್ಲಿ ಹಣಕಾಸಿಗೆ ಸಂಬಂಧಿಸಿದಂಥಾ ರಂಕಲುಗಳು ಸಂಭವಿಸೋದು ಮಾಮೂಲು. ಅದಕ್ಕೆ ಭಾಷೆಯ ಗಡಿಗಳ ಹಂಗಿಲ್ಲ. ಎಂತೆಂಥಾ ಕ್ರಿಯಾಶೀಲರೂ ಕೂಡಾ ಇಂಥಾ ಹಣಕಾಸಿನ ಲಫಡಾಗಳಲ್ಲಿ ತಗುಲಿಕೊಂಡು, ಹೆಸರು ಕೆಡಿಸಿಕೊಂಡಿದ್ದಿದೆ. ಇದೀಗ…