ಸಿನಿಶೋಧ ಸಿನಿಶೋಧ ಈ ವಾರ ವೀಲ್ಚೇರ್ ರೋಮಿಯೋನ ಆಟ ಶುರು!By Santhosh Bagilagadde24/05/2022 ಅಪರೂಪದ ಕಥೆ ಹುಟ್ಟಿದ್ದೇ ಒಂದು ಅಚ್ಚರಿ! ಸಿನಿಮಾವೊಂದು ಯಾವುದೇ ಪ್ರಚಾರದ ಪಟ್ಟುಗಳಿಲ್ಲದೆ, ಹೈಪುಗಳಿಲ್ಲದೆ ತಾನೇ ತಾನಾಗಿ ತನ್ನ ಕಂಟೆಂಟಿನ ಸುಳಿವಿನ ಮೂಲಕ ತಾಕುವುದಿದೆಯಲ್ಲಾ? ಅದು ಅತ್ಯಂತ ಅಪರೂಪದ…