Browsing: #winefountain

ನಮ್ಮಲ್ಲಿ ಹೊಟ್ಟೆಗೆ ಹೆಚ್ಚಾಗಿ ನವರಂಧ್ರಗಳಲ್ಲಿಯೂ ಚಿಮ್ಮುವ ರೇಂಜಿಗೆ ಎಣ್ಣೆ (drinkers) ಹೊಡೆಯುವವರಿದ್ದಾರೆ. ಹಾಗೆ ಭರ್ಜರಿ ಕಿಕ್ಕೇರಿಸಿಕೊಂಡು ಫುಟ್ಪಾತು ಸರ್ವೆ ಮಾಡುವವರು, ಅಲ್ಲೇ ಬೋರಲಾಗಿ ಬಿದ್ದುಕೊಳ್ಳುವವರು, ಗಲ್ಲಿ ಗಟಾರ…